• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಅ.6ರಂದು ಜಗತ್ತಿನಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ ಬಗ್ಗೆ ತಿಳಿಯಿರಿ

|
Google Oneindia Kannada News

ನವದೆಹಲಿ, ಅಕ್ಟೋಬರ್ 06: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕ್ರಮೇಣ ಏರಿಕೆ ಆಗುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 625,045,596ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,555,858 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 604,876,856 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ದೆಹಲಿ ಕೊರೊನಾ ಇಳಿಕೆ: ಮಾಸ್ಕ್ ಹಾಕದಿದ್ದರೂ ದಂಡವಿಲ್ಲದೆಹಲಿ ಕೊರೊನಾ ಇಳಿಕೆ: ಮಾಸ್ಕ್ ಹಾಕದಿದ್ದರೂ ದಂಡವಿಲ್ಲ

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಸಂಪೂರ್ಣ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಎರಡು ಸಾವಿರದ ಆಸುಪಾಸಿನಲ್ಲಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಅಕ್ಟೋಬರ್ 06ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2,529 ಮಂದಿಗೆ ಕೋವಿಡ್

ದೇಶದಲ್ಲಿ ಒಂದೇ ದಿನ 2,529 ಮಂದಿಗೆ ಕೋವಿಡ್

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,529 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 12 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 3,553 ಸೋಂಕಿತರು ಗುಣಮುಖರಾಗಿದ್ದಾರೆ. ಕೊರೊನಾವೈರಸ್ ಸೋಂಕಿತರ 24 ಗಂಟೆಗಳ ಕಥೆ ಹೀಗಾಗಿದೆ. ಇನ್ನು ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 44,604,463ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೂ 528,745 ಮಂದಿ ಕೋವಿಡ್-19 ಸೋಂಕಿನಿಂದಲೇ ಪ್ರಾಣ ಕಳೆದುಕೊಂಡಿದ್ದಾರೆ. 44,043,436 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, 32,282 ಸಕ್ರಿಯ ಪ್ರಕರಣಗಳಿವೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 625,045,596 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,555,858 ಮಂದಿ ಪ್ರಾಣ ಬಿಟ್ಟಿದ್ದಾರೆ. 604,876,856 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 13,612,882 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,84,11,240

ಭಾರತ: 4,46,04,463

ಫ್ರಾನ್ಸ್: 3,56,39,669

ಬ್ರೆಜಿಲ್ : 3,47,43,598

ಜರ್ಮನಿ: 3,36,52,255

ದಕ್ಷಿಣ ಕೊರಿಯಾ: 2,49,11,497

ಯುಕೆ: 2,36,72,855

ಇಟಲಿ: 2,26,48,063

ಜಪಾನ್: 2,14,26,855

ರಷ್ಯಾ: 2,11,18,629

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,86,685

ಬ್ರೆಜಿಲ್: 6,86,640

ಭಾರತ: 5,28,745

ರಷ್ಯಾ: 3,87,779

ಮೆಕ್ಸಿಕೋ: 3,30,139

ಪೆರು: 2,16,637

ಯುಕೆ: 1,90,317

ಇಟಲಿ: 1,77,300

ಇಂಡೋನೇಷಿಯಾ: 1,58,165

ಫ್ರಾನ್ಸ್: 1,55,319

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ: ಯುಎಸ್ಎ: 9,54,32,346 ಭಾರತ: 4,40,43,436 ಫ್ರಾನ್ಸ್: 3,46,76,080 ಬ್ರೆಜಿಲ್: 3,38,98,481 ಜರ್ಮನಿ: 3,25,12,500 ಯುಕೆ: 2,33,73,264 ಇಟಲಿ: 2,19,61,023 ರಷ್ಯಾ: 2,02,66,033 ಜಪಾನ್: 2,04,07,940 ಸ್ಪೇನ್: 1,32,37,757 (ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ: ಯುಎಸ್ಎ: 9,54,32,346 ಭಾರತ: 4,40,43,436 ಫ್ರಾನ್ಸ್: 3,46,76,080 ಬ್ರೆಜಿಲ್: 3,38,98,481 ಜರ್ಮನಿ: 3,25,12,500 ಯುಕೆ: 2,33,73,264 ಇಟಲಿ: 2,19,61,023 ರಷ್ಯಾ: 2,02,66,033 ಜಪಾನ್: 2,04,07,940 ಸ್ಪೇನ್: 1,32,37,757 (ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 9,54,32,346

ಭಾರತ: 4,40,43,436

ಫ್ರಾನ್ಸ್: 3,46,76,080

ಬ್ರೆಜಿಲ್: 3,38,98,481

ಜರ್ಮನಿ: 3,25,12,500

ಯುಕೆ: 2,33,73,264

ಇಟಲಿ: 2,19,61,023

ರಷ್ಯಾ: 2,02,66,033

ಜಪಾನ್: 2,04,07,940

ಸ್ಪೇನ್: 1,32,37,757

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on October 6th the total cases are at 625,045,596, with death is 6,555,858. The total number of recoveries is 604,876,856.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X