ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಅ.8ರಂದು ಜಗತ್ತಿನಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ ಬಗ್ಗೆ ತಿಳಿಯಿರಿ

|
Google Oneindia Kannada News

ನವದೆಹಲಿ, ಅಕ್ಟೋಬರ್ 08: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕ್ರಮೇಣ ಏರಿಕೆ ಆಗುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 626,215,030ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,559,962 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 605,721,505 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

Infographics: ಅ.6ರಂದು ಜಗತ್ತಿನಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ ಬಗ್ಗೆ ತಿಳಿಯಿರಿInfographics: ಅ.6ರಂದು ಜಗತ್ತಿನಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ ಬಗ್ಗೆ ತಿಳಿಯಿರಿ

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಸಂಪೂರ್ಣ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಮೂರು ಸಾವಿರಕ್ಕಿಂತಲೂ ಕಡಿಮೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಅಕ್ಟೋಬರ್ 08ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2,797 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 2,797 ಮಂದಿಗೆ ಕೊವಿಡ್

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,797 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 24 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 3,884 ಸೋಂಕಿತರು ಗುಣಮುಖರಾಗಿದ್ದಾರೆ. ಕೊರೊನಾವೈರಸ್ ಸೋಂಕಿತರ 24 ಗಂಟೆಗಳ ಕಥೆ ಹೀಗಾಗಿದೆ. ಇನ್ನು ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 44,609,257ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೂ 528,778 ಮಂದಿ ಕೋವಿಡ್-19 ಸೋಂಕಿನಿಂದಲೇ ಪ್ರಾಣ ಕಳೆದುಕೊಂಡಿದ್ದಾರೆ. 44,051,228 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, 29,251 ಸಕ್ರಿಯ ಪ್ರಕರಣಗಳಿವೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 626,215,030 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,559,962 ಮಂದಿ ಪ್ರಾಣ ಬಿಟ್ಟಿದ್ದಾರೆ. 605,721,505 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 13,933,563 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,85,23,168

ಭಾರತ: 4,46,09,257

ಫ್ರಾನ್ಸ್: 3,57,66,357

ಬ್ರೆಜಿಲ್ : 3,47,57,257

ಜರ್ಮನಿ: 3,39,48,632

ದಕ್ಷಿಣ ಕೊರಿಯಾ: 2,49,53,135

ಯುಕೆ: 2,37,35,273

ಇಟಲಿ: 2,27,37,577

ಜಪಾನ್: 2,14,89,738

ರಷ್ಯಾ: 2,11,63,942

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,87,655

ಬ್ರೆಜಿಲ್: 6,86,849

ಭಾರತ: 5,28,778

ರಷ್ಯಾ: 3,87,991

ಮೆಕ್ಸಿಕೋ: 3,30,139

ಪೆರು: 2,16,700

ಯುಕೆ: 1,90,888

ಇಟಲಿ: 1,77,418

ಇಂಡೋನೇಷಿಯಾ: 1,58,192

ಫ್ರಾನ್ಸ್: 1,55,422

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 9,55,94,312

ಭಾರತ: 4,40,51,228

ಫ್ರಾನ್ಸ್: 3,47,37,825

ಬ್ರೆಜಿಲ್: 3,39,05,120

ಜರ್ಮನಿ: 3,25,65,500

ಯುಕೆ: 2,33,79,494

ಇಟಲಿ: 2,20,34,204

ರಷ್ಯಾ: 2,03,47,142

ಜಪಾನ್: 2,04,16,059

ಸ್ಪೇನ್: 1,32,42,579

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on October 8th the total cases are at 626,215,030, with death is 6,559,962. The total number of recoveries is 605,721,505.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X