ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಸೆಪ್ಟೆಂಬರ್ 03ರಂದು ಜಗತ್ತಿನಲ್ಲಿ ಕೋವಿಡ್-19 ಅಂಕಿ-ಅಂಶ ತಿಳಿಯಿರಿ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 03: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕ್ರಮೇಣ ಏರಿಕೆ ಆಗುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 609,669,460ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,501,784 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 585,942,630 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಸಾಮಾನ್ಯ ಶೀತ, ನೆಗಡಿ ರೂಪಕ್ಕೆ ತಿರುಗಿತಾ ಕೊರೊನಾ ವೈರಸ್!?ಭಾರತದಲ್ಲಿ ಸಾಮಾನ್ಯ ಶೀತ, ನೆಗಡಿ ರೂಪಕ್ಕೆ ತಿರುಗಿತಾ ಕೊರೊನಾ ವೈರಸ್!?

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ನಾಲ್ಕು ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಸೆಪ್ಟೆಂಬರ್ 03ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 9,520 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 9,520 ಮಂದಿಗೆ ಕೊವಿಡ್

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7219 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 33 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 9,651 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 44,449,726ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,865,016 ಸೋಂಕಿತರು ಗುಣಮುಖರಾಗಿದ್ದು, 527,965 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 56,745ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಪಾಸಿಟಿವಿಟಿ ದರದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 3,64,886 ಮಂದಿಗೆ ಕೋವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ. ದೇಶದಲ್ಲಿ ಇದುವರೆಗೂ 88,68,31,141 ಜನರಿಗೆ ಕೊರೊನಾ ವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 609,669,460 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,501,784 ಮಂದಿ ಪ್ರಾಣ ಬಿಟ್ಟಿದ್ದಾರೆ. 585,942,630 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 17,225,046 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,65,81,002

ಭಾರತ: 4,44,49,726

ಫ್ರಾನ್ಸ್: 3,45,64,246

ಬ್ರೆಜಿಲ್ : 3,45,05,351

ಜರ್ಮನಿ: 3,22,47,828

ಯುಕೆ: 2,35,21,792

ದಕ್ಷಿಣ ಕೊರಿಯಾ: 2,34,97,048

ಇಟಲಿ: 2,19,07,413

ರಷ್ಯಾ: 1,96,81,381

ಜಪಾನ್: 1,92,28,082


ಕೊವಿಡ್-19 ಸೋಂಕಿನಿಂದ ಅತಿಹೆಚ್ಚು ಮೃತಪಟ್ಟವರ ಸಂಖ್ಯೆ

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,72,673

ಬ್ರೆಜಿಲ್: 6,84,334

ಭಾರತ: 5,27,965

ರಷ್ಯಾ: 3,84,624

ಮೆಕ್ಸಿಕೋ: 3,29,572

ಪೆರು: 2,15,780

ಯುಕೆ: 1,88,242

ಇಟಲಿ: 1,75,754

ಇಂಡೋನೇಷಿಯಾ: 1,57,631

ಫ್ರಾನ್ಸ್: 1,54,189


ಅತಿಹೆಚ್ಚು ಗುಣಮುಖರಾದವರಲ್ಲಿ ಟಾಪ್-10 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 9,22,88,003

ಭಾರತ: 4,38,65,016

ಫ್ರಾನ್ಸ್: 3,40,58,905

ಬ್ರೆಜಿಲ್: 3,35,02,447

ಜರ್ಮನಿ: 3,13,78,400

ಯುಕೆ: 2,32,17,588

ಇಟಲಿ: 2,11,11,274

ರಷ್ಯಾ: 1,87,10,966

ಜಪಾನ್: 1,74,48,597

ಸ್ಪೇನ್: 1,31,28,337

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on September 03rd the total cases are at 609,669,460, with death is 6,501,784. The total number of recoveries is 585,942,630.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X