ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಸೆ.24ರಂದು ಜಗತ್ತಿನಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ ಮತ್ತು ಅಪಾಯ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 24: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕ್ರಮೇಣ ಏರಿಕೆ ಆಗುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 619,846,275ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,539,383 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 599,694,539 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಓದಿ ತಿಳಿಯಿರಿ: ಹೃದಯಾಘಾತ V/s ಹೃದಯ ಸ್ತಂಭನ ಒಂದೇನಾ?; ಇದಕ್ಕೆ ಕೋವಿಡ್ ಕಾರಣನಾ?ಓದಿ ತಿಳಿಯಿರಿ: ಹೃದಯಾಘಾತ V/s ಹೃದಯ ಸ್ತಂಭನ ಒಂದೇನಾ?; ಇದಕ್ಕೆ ಕೋವಿಡ್ ಕಾರಣನಾ?

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ನಾಲ್ಕು ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಸೆಪ್ಟೆಂಬರ್ 24ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 4,912 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 4,912 ಮಂದಿಗೆ ಕೊವಿಡ್

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,912 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 38 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 5,719 ಸೋಂಕಿತರು ಗುಣಮುಖರಾಗಿದ್ದಾರೆ. ಕೊರೊನಾವೈರಸ್ ಸೋಂಕಿತರ 24 ಗಂಟೆಗಳ ಕಥೆ ಹೀಗಾಗಿದೆ. ಇನ್ನು ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 44,563,337ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೂ 528,487 ಮಂದಿ ಕೋವಿಡ್-19 ಸೋಂಕಿನಿಂದಲೇ ಪ್ರಾಣ ಕಳೆದುಕೊಂಡಿದ್ದಾರೆ. 43,990,414 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, 44,436 ಸಕ್ರಿಯ ಪ್ರಕರಣಗಳಿವೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 619,846,275 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,539,383 ಮಂದಿ ಪ್ರಾಣ ಬಿಟ್ಟಿದ್ದಾರೆ. 599,694,539 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 13,612,353 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,78,80,451

ಭಾರತ: 4,45,63,337

ಫ್ರಾನ್ಸ್: 3,50,87,657

ಬ್ರೆಜಿಲ್ : 3,46,66,387

ಜರ್ಮನಿ: 3,29,52,050

ದಕ್ಷಿಣ ಕೊರಿಯಾ: 2,45,94,336

ಯುಕೆ: 2,36,21,952

ಇಟಲಿ: 2,22,41,369

ಜಪಾನ್: 2,09,82,896

ರಷ್ಯಾ: 2,07,46,163

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,81,566

ಬ್ರೆಜಿಲ್: 6,85,816

ಭಾರತ: 5,28,487

ರಷ್ಯಾ: 3,86,662

ಮೆಕ್ಸಿಕೋ: 3,30,017

ಪೆರು: 2,16,446

ಯುಕೆ: 1,89,919

ಇಟಲಿ: 1,76,824

ಇಂಡೋನೇಷಿಯಾ: 1,57,998

ಫ್ರಾನ್ಸ್: 1,54,887

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 9,44,44,090

ಭಾರತ: 4,39,90,414

ಫ್ರಾನ್ಸ್: 3,44,24,956

ಬ್ರೆಜಿಲ್: 3,37,95,688

ಜರ್ಮನಿ: 3,21,02,100

ಯುಕೆ: 2,33,22,154

ಇಟಲಿ: 2,16,68,862

ರಷ್ಯಾ: 1,97,10,599

ಜಪಾನ್: 1,97,10,599

ಸ್ಪೇನ್: 1,32,07,520

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on September 24th the total cases are at 619,846,275, with death is 6,539,383. The total number of recoveries is 599,694,539.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X