ಡಿ.2: ಕೋವಿಡ್ 19 ಚೇತರಿಕೆ ಕಂಡವರ ಒಟ್ಟು ಸಂಖ್ಯೆ, ಅಂಕಿ ಅಂಶ

ಬೆಂಗಳೂರು, ಡಿ.2: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 6.4 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 44,621,108ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 45,621,083 ಪ್ರಕರಣಗಳು ಮುಕ್ತಾಯಗೊಂಡಿವೆ. ಟಾಪ್ 10ರಲ್ಲಿರುವ ಎಲ್ಲಾ ದೇಶಗಳಲ್ಲಿ ಕನಿಷ್ಠ 10 ಲಕ್ಷ ಸೋಂಕಿತರಿದ್ದಾರೆ. ರಷ್ಯಾ ಸೋಂಕಿತರ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 94,99,414ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 36604 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 501 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,381,22ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಡಿಸೆಂಬರ್ 02ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಡಿಸೆಂಬರ್ 02ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 64,348,575ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,490,216ಕ್ಕೇರಿದೆ. ಒಟ್ಟಾರೆ, 44,621,108ಮಂದಿ ಗುಣಮುಖರಾಗಿದ್ದಾರೆ. ಒಟ್ಟು 18,237,251ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 106,009 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 46,111,324ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 13,923,758ಪ್ರಕರಣಗಳು
ಭಾರತ: 9,477,602
ಬ್ರೆಜಿಲ್: 6,336,278
ರಷ್ಯಾ: 2,322,056
ಫ್ರಾನ್ಸ್: 2,222,488
ಸ್ಪೇನ್: 1,664,945
ಯುಕೆ: 1,629,657
ಇಟಲಿ: 1,601,554
ಅರ್ಜೆಂಟೀನಾ: 1,424,533
ಕೊಲಂಬಿಯಾ: 1,316,806

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 272,254
ಬ್ರೆಜಿಲ್: 173,165
ಭಾರತ: 137,816
ಮೆಕ್ಸಿಕೋ: 105,940
ಯುಕೆ: 58,448
ಇಟಲಿ: 55,576
ಫ್ರಾನ್ಸ್: 52,731
ಇರಾನ್: 48,628
ಸ್ಪೇನ್: 45,069
ಅರ್ಜೆಂಟೀನಾ: 38,730

Recommended Video

    Corona ಸೊಂಕಿತರಲ್ಲಿ ಇವ್ರು ಸೇಫ್ ಅಂತೆ??
    ಗುಣಮುಖರಾದವರು ಟಾಪ್ 10 ದೇಶ

    ಗುಣಮುಖರಾದವರು ಟಾಪ್ 10 ದೇಶ

    ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
    ಭಾರತ: ಗುಣಮುಖರಾದವರ ಸಂಖ್ಯೆ: 8,906,114
    ಯುಎಸ್ಎ: 8,228,743
    ಬ್ರೆಜಿಲ್: 5,601,804
    ರಷ್ಯಾ: 1,803,467
    ಅರ್ಜೆಂಟೀನಾ: 1,257,227
    ಕೊಲಂಬಿಯಾ: 1,210,489
    ಪೆರು: 894,741
    ಮೆಕ್ಸಿಕೋ: 823,586
    ದಕ್ಷಿಣ ಆಫ್ರಿಕಾ: 731,242
    ಇರಾನ್: 677,963

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+