ಡಿ.3: ಕೋವಿಡ್ 19 ಚೇತರಿಕೆ ಕಂಡವರ ಒಟ್ಟು ಸಂಖ್ಯೆ, ಅಂಕಿ ಅಂಶ

ಬೆಂಗಳೂರು, ಡಿ.3: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 6.5 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 45,130,944ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 46,634,391 ಪ್ರಕರಣಗಳು ಮುಕ್ತಾಯಗೊಂಡಿವೆ. ಟಾಪ್ 10ರಲ್ಲಿರುವ ಎಲ್ಲಾ ದೇಶಗಳಲ್ಲಿ ಕನಿಷ್ಠ 10 ಲಕ್ಷ ಸೋಂಕಿತರಿದ್ದಾರೆ. ರಷ್ಯಾ ಸೋಂಕಿತರ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 95,34,965ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 35551 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 526 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,38,648ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಡಿಸೆಂಬರ್ 03ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಡಿಸೆಂಬರ್ 03ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 65,067,499 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,503,447ಕ್ಕೇರಿದೆ. ಒಟ್ಟಾರೆ, 45,130,944 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 18,433,108 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 106,712 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 46,634,391 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 14,333,241 ಪ್ರಕರಣಗಳು
ಭಾರತ: 9,556,881
ಬ್ರೆಜಿಲ್: 6,436,650
ರಷ್ಯಾ: 2,375,546
ಫ್ರಾನ್ಸ್: 2,244,635
ಸ್ಪೇನ್: 1,682,533
ಯುಕೆ: 1,659,256
ಇಟಲಿ: 1,641,610
ಅರ್ಜೆಂಟೀನಾ: 1,440,103
ಕೊಲಂಬಿಯಾ: 1,334,089

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 280,210
ಬ್ರೆಜಿಲ್: 174,531
ಭಾರತ: 138,946
ಮೆಕ್ಸಿಕೋ: 107,565
ಯುಕೆ: 59,699
ಇಟಲಿ: 57,045
ಫ್ರಾನ್ಸ್: 53,816
ಇರಾನ್: 49,348
ಸ್ಪೇನ್:45,784
ಅರ್ಜೆಂಟೀನಾ: 39,156

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 8,998,066
ಯುಎಸ್ಎ: 8,468,702
ಬ್ರೆಜಿಲ್: 5,698,353
ರಷ್ಯಾ: 1,859,851
ಅರ್ಜೆಂಟೀನಾ: 1,268,358
ಕೊಲಂಬಿಯಾ: 1,225,635
ಪೆರು: 899,213
ಮೆಕ್ಸಿಕೋ: 836,567
ಜರ್ಮನಿ: 800,000
ದಕ್ಷಿಣ ಆಫ್ರಿಕಾ: 734,305

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+