ಡಿ.4: ಕೋವಿಡ್ 19 ಗುಣಮುಖರಾದವರ ಒಟ್ಟು ಸಂಖ್ಯೆ, ಅಂಕಿ ಅಂಶ

ಬೆಂಗಳೂರು, ಡಿ.4: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 6.5 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 45,530,314ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 47,045,018ಪ್ರಕರಣಗಳು ಮುಕ್ತಾಯಗೊಂಡಿವೆ. ಟಾಪ್ 10ರಲ್ಲಿರುವ ಎಲ್ಲಾ ದೇಶಗಳಲ್ಲಿ ಕನಿಷ್ಠ 10 ಲಕ್ಷ ಸೋಂಕಿತರಿದ್ದಾರೆ. ರಷ್ಯಾ ಸೋಂಕಿತರ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 95,71,559ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 36,594 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 540 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,39,188ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಡಿಸೆಂಬರ್ 04ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಡಿಸೆಂಬರ್ 04ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 65,671,447 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,514,704ಕ್ಕೇರಿದೆ. ಒಟ್ಟಾರೆ, 45,530,314 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 18,626,429 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 106,386 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 47,045,018 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 14,535,196 ಪ್ರಕರಣಗಳು
ಭಾರತ: 9,571,780
ಬ್ರೆಜಿಲ್: 6,487,516
ರಷ್ಯಾ: 2,402,949
ಫ್ರಾನ್ಸ್: 2,257,331
ಸ್ಪೇನ್: 1,693,591
ಯುಕೆ: 1,674,134
ಇಟಲಿ: 1,664,829
ಅರ್ಜೆಂಟೀನಾ: 1,447,732
ಕೊಲಂಬಿಯಾ: 1,343,322

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 282,829
ಬ್ರೆಜಿಲ್: 175,307
ಭಾರತ: 139,227
ಮೆಕ್ಸಿಕೋ: 108,173
ಯುಕೆ: 60,113
ಇಟಲಿ: 58,038
ಫ್ರಾನ್ಸ್: 54,140
ಇರಾನ್: 49,695
ಸ್ಪೇನ್: 46,038
ಅರ್ಜೆಂಟೀನಾ: 39,305

Recommended Video

    Covid-19 Vaccine ಪಡೆಯಲು ಇಂಗ್ಲೆಂಡಿನತ್ತ ಭಾರತೀಯರು! | Oneindia Kannada
    ಗುಣಮುಖರಾದವರು ಟಾಪ್ 10 ದೇಶ

    ಗುಣಮುಖರಾದವರು ಟಾಪ್ 10 ದೇಶ

    ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
    ಭಾರತ: ಗುಣಮುಖರಾದವರ ಸಂಖ್ಯೆ: 9,016,289
    ಯುಎಸ್ಎ: 8,561,427
    ಬ್ರೆಜಿಲ್: 5,725,010
    ರಷ್ಯಾ: 1,888,752
    ಅರ್ಜೆಂಟೀನಾ: 1,274,675
    ಕೊಲಂಬಿಯಾ: 1,233,115
    ಪೆರು: 901,544
    ಇಟಲಿ: 846,809
    ಮೆಕ್ಸಿಕೋ: 843,231
    ಜರ್ಮನಿ: 820,600

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+