ಡಿ.7: ಕೋವಿಡ್ 19 ಚೇತರಿಕೆ ಕಂಡವರ ಒಟ್ಟು ಸಂಖ್ಯೆ, ಅಂಕಿ ಅಂಶ

ಬೆಂಗಳೂರು, ಡಿ.7: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 6.7 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 46,791,922ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 48,337,871ಪ್ರಕರಣಗಳು ಮುಕ್ತಾಯಗೊಂಡಿವೆ. ಟಾಪ್ 10ರಲ್ಲಿರುವ ಎಲ್ಲಾ ದೇಶಗಳಲ್ಲಿ ಕನಿಷ್ಠ 10 ಲಕ್ಷ ಸೋಂಕಿತರಿದ್ದಾರೆ. ರಷ್ಯಾ ಸೋಂಕಿತರ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 96,77,203ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 32,981 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 391 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,40,573ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಡಿಸೆಂಬರ್ 07ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಡಿಸೆಂಬರ್ 07ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 67,664,377 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,545,949ಕ್ಕೇರಿದೆ. ಒಟ್ಟಾರೆ, 46,791,922 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 19,326,506 ಸಕ್ರಿಯ ಪಾಸಿಟಿವ್ 106,204 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 48,337,871ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 15,200,462 ಪ್ರಕರಣಗಳು
ಭಾರತ: 9,695,432
ಬ್ರೆಜಿಲ್: 6,605,245
ರಷ್ಯಾ: 2,488,912
ಫ್ರಾನ್ಸ್: 2,292,497
ಇಟಲಿ: 1,742,557
ಯುಕೆ: 1,737,960
ಸ್ಪೇನ್: 1,699,145
ಅರ್ಜೆಂಟೀನಾ: 1,463,110
ಕೊಲಂಬಿಯಾ: 1,371,103

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 289,159
ಬ್ರೆಜಿಲ್: 177,006
ಭಾರತ: 140,874
ಮೆಕ್ಸಿಕೋ: 109,717
ಯುಕೆ: 61,434
ಇಟಲಿ: 60,606
ಫ್ರಾನ್ಸ್: 55,155
ಇರಾನ್: 50,594
ಸ್ಪೇನ್: 46,252
ಅರ್ಜೆಂಟೀನಾ: 39,770

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 9,167,277
ಯುಎಸ್ಎ: 8,876,064
ಬ್ರೆಜಿಲ್: 5,776,182
ರಷ್ಯಾ: 1,956,588
ಅರ್ಜೆಂಟೀನಾ: 1,294,692
ಕೊಲಂಬಿಯಾ: 1,257,410
ಇಟಲಿ: 933,132
ಪೆರು: 907,654
ಮೆಕ್ಸಿಕೋ: 866,186
ಜರ್ಮನಿ: 863,300

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+