ಡಿ.8: ಕೋವಿಡ್ 19 ಗುಣಮುಖರಾದವರ ಒಟ್ಟು ಸಂಖ್ಯೆ, ಅಂಕಿ ಅಂಶ
ಬೆಂಗಳೂರು, ಡಿ.8: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 6.8 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 47,184,488ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 48,738,843ಪ್ರಕರಣಗಳು ಮುಕ್ತಾಯಗೊಂಡಿವೆ. ಕನಿಷ್ಠ9 ದೇಶಗಳಲ್ಲಿ 10 ಲಕ್ಷಕ್ಕೂ ಅಧಿಕ ಸೋಂಕಿತರಿದ್ದಾರೆ.
ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 97 ಲಕ್ಷಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 26,567 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 385 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,40,958ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಡಿಸೆಂಬರ್ 08ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು
ಡಿಸೆಂಬರ್ 08ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 68,126,444 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,554,355ಕ್ಕೇರಿದೆ. ಒಟ್ಟಾರೆ, 47,184,488 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 19,387,601 ಸಕ್ರಿಯ ಪಾಸಿಟಿವ್ 106,060 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 48,738,843ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 15,383,380 ಪ್ರಕರಣಗಳು
ಭಾರತ: 9,714,308
ಬ್ರೆಜಿಲ್: 6,628,065
ರಷ್ಯಾ: 2,515,009
ಫ್ರಾನ್ಸ್: 2,295,908
ಇಟಲಿ: 1,742,557
ಯುಕೆ: 1,737,960
ಸ್ಪೇನ್: 1,715,700
ಅರ್ಜೆಂಟೀನಾ: 1,466,309
ಕೊಲಂಬಿಯಾ: 1,377,100

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 291,016
ಬ್ರೆಜಿಲ್: 177,388
ಭಾರತ: 141,078
ಮೆಕ್ಸಿಕೋ: 110,074
ಯುಕೆ: 61,434
ಇಟಲಿ: 60,606
ಫ್ರಾನ್ಸ್: 55,521
ಇರಾನ್: 50,917
ಸ್ಪೇನ್: 46,646
ಅರ್ಜೆಂಟೀನಾ: 39,888

ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 9,189,704
ಯುಎಸ್ಎ: 8,994,191
ಬ್ರೆಜಿಲ್: 5,801,067
ರಷ್ಯಾ: 1,981,526
ಅರ್ಜೆಂಟೀನಾ: 1,300,696
ಕೊಲಂಬಿಯಾ: 1,267,595
ಇಟಲಿ: 933,132
ಪೆರು: 909,389
ಮೆಕ್ಸಿಕೋ: 873,555
ಜರ್ಮನಿ: 863,300












Click it and Unblock the Notifications