ಡಿ.9: ಕೋವಿಡ್ 19 ಗುಣಮುಖರಾದವರ ಒಟ್ಟು ಸಂಖ್ಯೆ, ಅಂಕಿ ಅಂಶ

ಬೆಂಗಳೂರು, ಡಿ.9: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 6.8 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 47,663,419ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 49,229,952ಪ್ರಕರಣಗಳು ಮುಕ್ತಾಯಗೊಂಡಿವೆ. ಕನಿಷ್ಠ9 ದೇಶಗಳಲ್ಲಿ 10 ಲಕ್ಷಕ್ಕೂ ಅಧಿಕ ಸೋಂಕಿತರಿದ್ದಾರೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 97 ಲಕ್ಷಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ32,080 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 402ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,41,360ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಡಿಸೆಂಬರ್ 09ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಡಿಸೆಂಬರ್ 09ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 68,733,388 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,566,533ಕ್ಕೇರಿದೆ. ಒಟ್ಟಾರೆ, 47,663,419 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 19,503,436 ಸಕ್ರಿಯ ಪಾಸಿಟಿವ್ 106,321 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 49,229,952ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 15,594,534ಪ್ರಕರಣಗಳು
ಭಾರತ: 9,742,287
ಬ್ರೆಜಿಲ್: 6,675,915
ರಷ್ಯಾ: 2,541,199
ಫ್ರಾನ್ಸ್: 2,309,621
ಇಟಲಿ: 1,757,394
ಯುಕೆ: 1,750,241
ಸ್ಪೇನ್: 1,715,700
ಅರ್ಜೆಂಟೀನಾ: 1,469,919
ಕೊಲಂಬಿಯಾ: 1,384,610

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 293,496
ಬ್ರೆಜಿಲ್: 178,184
ಭಾರತ: 141,484
ಮೆಕ್ಸಿಕೋ: 110,874
ಯುಕೆ: 62,033
ಇಟಲಿ: 61,240
ಫ್ರಾನ್ಸ್: 56,352
ಇರಾನ್: 51,212
ಸ್ಪೇನ್: 46,646
ಅರ್ಜೆಂಟೀನಾ: 40,009

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 9,223,640
ಯುಎಸ್ಎ: 9,088,387
ಬ್ರೆಜಿಲ್: 5,854,709
ರಷ್ಯಾ: 2,007,792
ಅರ್ಜೆಂಟೀನಾ: 1,305,587
ಕೊಲಂಬಿಯಾ: 1,278,326
ಇಟಲಿ: 958,629
ಪೆರು: 911,113
ಜರ್ಮನಿ: 902,100
ಮೆಕ್ಸಿಕೋ: 881,050

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+