ಡಿ.10: ಕೋವಿಡ್ 19 ಗುಣಮುಖರಾದವರ ಒಟ್ಟು ಸಂಖ್ಯೆ, ಅಂಕಿ ಅಂಶ

ಬೆಂಗಳೂರು, ಡಿ.10: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 6.9 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 48,163,853ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 49,742,866 ಪ್ರಕರಣಗಳು ಮುಕ್ತಾಯಗೊಂಡಿವೆ. ಕನಿಷ್ಠ9 ದೇಶಗಳಲ್ಲಿ 10 ಲಕ್ಷಕ್ಕೂ ಅಧಿಕ ಸೋಂಕಿತರಿದ್ದಾರೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 97,67,372ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ31,522 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 412ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,41,772 ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಡಿಸೆಂಬರ್10ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಡಿಸೆಂಬರ್ 10ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 69,413,572 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,579,013ಕ್ಕೇರಿದೆ. ಒಟ್ಟಾರೆ, 48,163,853 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 19,670,706 ಸಕ್ರಿಯ ಪಾಸಿಟಿವ್ 106,855 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 49,742,866ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 15,825,102ಪ್ರಕರಣಗಳು
ಭಾರತ: 9,768,643
ಬ್ರೆಜಿಲ್: 6,730,118
ರಷ್ಯಾ: 2,569,126
ಫ್ರಾನ್ಸ್: 2,324,216
ಇಟಲಿ: 1,770,149
ಯುಕೆ: 1,766,819
ಸ್ಪೇನ್: 1,725,473
ಅರ್ಜೆಂಟೀನಾ: 1,475,222
ಕೊಲಂಬಿಯಾ: 1,392,133

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 296,782
ಬ್ರೆಜಿಲ್: 179,032
ಭಾರತ: 141,817
ಮೆಕ್ಸಿಕೋ: 111,655
ಯುಕೆ: 62,566
ಇಟಲಿ: 61,739
ಫ್ರಾನ್ಸ್: 56,648
ಇರಾನ್: 51,496
ಸ್ಪೇನ್: 47,019
ಅರ್ಜೆಂಟೀನಾ: 40,222

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 9,253,388
ಯುಎಸ್ಎ: 9,233,795
ಬ್ರೆಜಿಲ್: 5,901,511
ರಷ್ಯಾ: 2,033,669
ಅರ್ಜೆಂಟೀನಾ: 1,311,488
ಕೊಲಂಬಿಯಾ: 1,287,597
ಇಟಲಿ: 997,895
ಜರ್ಮನಿ: 922,100
ಪೆರು: 912,501
ಮೆಕ್ಸಿಕೋ: 889,168

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+