ಡಿ .13ರಂತೆ ಭಾರತದಲ್ಲಿ ಕೊವಿಡ್ 19 ಚೇತರಿಕೆ ಸಂಖ್ಯೆ ಎಷ್ಟು?

ಬೆಂಗಳೂರು, ಡಿ.13: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 7.2 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 50,606,875ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 52,220,743 ಪ್ರಕರಣಗಳು ಮುಕ್ತಾಯಗೊಂಡಿವೆ. ಕನಿಷ್ಠ9 ದೇಶಗಳಲ್ಲಿ 10 ಲಕ್ಷಕ್ಕೂ ಅಧಿಕ ಸೋಂಕಿತರಿದ್ದಾರೆ.

Recommended Video

      ದೇಶದಲ್ಲಿ ಕಡಿಮೆಯಾದ ಮಕ್ಕಳ ಮರಣ ಪ್ರಮಾಣ | Oneindia Kannada

      ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 98,57,029ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ30,254 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 391ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,43,019ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

      ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಡಿಸೆಂಬರ್13ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

      ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

      ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

      ಡಿಸೆಂಬರ್ 13ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 72,220,491ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,613,868ಕ್ಕೇರಿದೆ. ಒಟ್ಟಾರೆ, 50,606,875 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 19,999,748 ಸಕ್ರಿಯ ಪಾಸಿಟಿವ್ 106,127 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 52,220,743ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

      ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

      ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

      ಯುಎಸ್ಎ: 16,549,366ಪ್ರಕರಣಗಳು
      ಭಾರತ: 9,859,615
      ಬ್ರೆಜಿಲ್: 6,880,595
      ರಷ್ಯಾ: 2,653,928
      ಫ್ರಾನ್ಸ್: 2,365,319
      ಯುಕೆ: 1,830,956
      ಇಟಲಿ: 1,825,775
      ಟರ್ಕಿ: 1,809,809
      ಸ್ಪೇನ್: 1,741,439
      ಅರ್ಜೆಂಟೀನಾ: 1,494,602

      ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

      ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

      ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
      ಯುಎಸ್ಎ: ಮೃತರ ಸಂಖ್ಯೆ 305,082
      ಬ್ರೆಜಿಲ್: 181,143
      ಭಾರತ: 143,065
      ಮೆಕ್ಸಿಕೋ: 113,704
      ಇಟಲಿ: 64,036
      ಯುಕೆ: 64,026
      ಫ್ರಾನ್ಸ್: 57,761
      ಇರಾನ್: 52,196
      ಸ್ಪೇನ್: 47,624
      ಅರ್ಜೆಂಟೀನಾ: 40,668

      ಗುಣಮುಖರಾದವರು ಟಾಪ್ 10 ದೇಶ

      ಗುಣಮುಖರಾದವರು ಟಾಪ್ 10 ದೇಶ

      ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
      ಯುಎಸ್ಎ : ಗುಣಮುಖರಾದವರ ಸಂಖ್ಯೆ: 9,644,325
      ಭಾರತ: 9,357,513
      ಬ್ರೆಜಿಲ್: 5,969,706
      ರಷ್ಯಾ: 2,106,235
      ಟರ್ಕಿ: 1,581,565
      ಅರ್ಜೆಂಟೀನಾ: 1,330,160
      ಕೊಲಂಬಿಯಾ: 1,310,425
      ಇಟಲಿ: 1,076,891
      ಜರ್ಮನಿ: 957,500
      ಪೆರು: 916,335

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+