ಡಿ.14: ಭಾರತದಲ್ಲಿ ಕೊವಿಡ್ 19 ಗುಣಮುಖರಾದವರ ಸಂಖ್ಯೆ ಎಷ್ಟು?

ಬೆಂಗಳೂರು, ಡಿ.14: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 7.2 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 50,948,658ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 52,569,481ಪ್ರಕರಣಗಳು ಮುಕ್ತಾಯಗೊಂಡಿವೆ. ಕನಿಷ್ಠ9 ದೇಶಗಳಲ್ಲಿ 10 ಲಕ್ಷಕ್ಕೂ ಅಧಿಕ ಸೋಂಕಿತರಿದ್ದಾರೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 98,84,100ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ27,071 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 336ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,43,355ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಡಿಸೆಂಬರ್14ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಡಿಸೆಂಬರ್ 14ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 72,742,299ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,620,823ಕ್ಕೇರಿದೆ. ಒಟ್ಟಾರೆ, 50,948,658 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 20,172,818 ಸಕ್ರಿಯ ಪಾಸಿಟಿವ್ 106,175 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ.52,569,481ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 16,737,267ಪ್ರಕರಣಗಳು
ಭಾರತ: 9,885,447
ಬ್ರೆಜಿಲ್: 6,901,990
ರಷ್ಯಾ: 2,681,256
ಫ್ರಾನ್ಸ್: 2,376,852
ಯುಕೆ: 1,849,403
ಇಟಲಿ: 1,843,712
ಟರ್ಕಿ: 1,836,728
ಸ್ಪೇನ್: 1,741,439
ಅರ್ಜೆಂಟೀನಾ: 1,498,160

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 306,459
ಬ್ರೆಜಿಲ್: 181,419
ಭಾರತ: 143,400
ಮೆಕ್ಸಿಕೋ: 113,953
ಇಟಲಿ: 64,520
ಯುಕೆ: 64,170
ಫ್ರಾನ್ಸ್: 57,911
ಇರಾನ್: 52,447
ಸ್ಪೇನ್: 47,624
ಅರ್ಜೆಂಟೀನಾ: 40,766

Recommended Video

    Mandya:ಕುಮಾರಸ್ವಾಮಿ ಬಿಜೆಪಿಗೆ ಬಂದು ಸಿಎಂ ಆಗೋ ಭ್ರಮೆಯಲ್ಲಿ ಇದ್ದಾರೆ-ಸಚಿವ ನಾರಾಯಣಗೌಡ ಆಕ್ರೋಶ | Oneindia Kannada
    ಗುಣಮುಖರಾದವರು ಟಾಪ್ 10 ದೇಶ

    ಗುಣಮುಖರಾದವರು ಟಾಪ್ 10 ದೇಶ

    ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
    ಯುಎಸ್ಎ : ಗುಣಮುಖರಾದವರ ಸಂಖ್ಯೆ: 9,724,439
    ಭಾರತ: 9,388,274
    ಬ್ರೆಜಿಲ್: 5,982,953
    ರಷ್ಯಾ: 2,124,797
    ಟರ್ಕಿ: 1,603,780
    ಅರ್ಜೆಂಟೀನಾ: 1,335,317
    ಕೊಲಂಬಿಯಾ: 1,314,836
    ಇಟಲಿ: 1,093,161
    ಜರ್ಮನಿ: 967,900
    ಮೆಕ್ಸಿಕೋ: 918,681

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+