ಡಿ .15: ಭಾರತದಲ್ಲಿ ಕೊವಿಡ್ 19 ಚೇತರಿಕೆ ಸಂಖ್ಯೆ ಎಷ್ಟು?
ಬೆಂಗಳೂರು, ಡಿ.15: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 7.3 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 51,462,793
ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 53,093,482ಪ್ರಕರಣಗಳು ಮುಕ್ತಾಯಗೊಂಡಿವೆ. ಕನಿಷ್ಠ9 ದೇಶಗಳಲ್ಲಿ 10 ಲಕ್ಷಕ್ಕೂ ಅಧಿಕ ಸೋಂಕಿತರಿದ್ದಾರೆ.
ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 99,06,165ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 22,065 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 354 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,43,709ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಡಿಸೆಂಬರ್15ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು
ಡಿಸೆಂಬರ್ 15ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 73,302,083 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,630,689ಕ್ಕೇರಿದೆ. ಒಟ್ಟಾರೆ, 51,462,793ಮಂದಿ ಗುಣಮುಖರಾಗಿದ್ದಾರೆ. ಒಟ್ಟು 20,208,601 ಸಕ್ರಿಯ ಪಾಸಿಟಿವ್ 106,452 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 53,093,482 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 16,942,980ಪ್ರಕರಣಗಳು
ಭಾರತ: 9,906,507
ಬ್ರೆಜಿಲ್: 6,929,409
ರಷ್ಯಾ: 2,707,945
ಫ್ರಾನ್ಸ್: 2,379,915
ಯುಕೆ: 1,869,666
ಟರ್ಕಿ: 1,866,345
ಇಟಲಿ: 1,855,737
ಸ್ಪೇನ್: 1,762,036
ಅರ್ಜೆಂಟೀನಾ: 1,503,222

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 308,091
ಬ್ರೆಜಿಲ್: 181,945
ಭಾರತ: 143,746
ಮೆಕ್ಸಿಕೋ: 114,298
ಇಟಲಿ: 65,011
ಯುಕೆ: 64,402
ಫ್ರಾನ್ಸ್: 58,282
ಇರಾನ್: 52,670
ಸ್ಪೇನ್: 48,013
ಅರ್ಜೆಂಟೀನಾ: 41,041

ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 9,871,915
ಭಾರತ: 9,422,636
ಬ್ರೆಜಿಲ್: 6,016,085
ರಷ್ಯಾ: 2,149,610
ಟರ್ಕಿ: 1,631,944
ಅರ್ಜೆಂಟೀನಾ: 1,340,120
ಕೊಲಂಬಿಯಾ: 1,321,469
ಇಟಲಿ: 1,115,617
ಜರ್ಮನಿ: 1,003,300
ಮೆಕ್ಸಿಕೋ: 927,754












Click it and Unblock the Notifications