ಕೊವಿಡ್ 19: ಭಾರತ, ಯುಎಸ್ಎಯಲ್ಲಿ ಚೇತರಿಕೆ ಪ್ರಮಾಣವೆಷ್ಟು?

ಬೆಂಗಳೂರು, ಡಿ.16: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 7.3 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 51,957,513
ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 53,602,402 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 99,32,548ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 26,382 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 387 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,44,096ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಡಿಸೆಂಬರ್16ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ.

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಡಿಸೆಂಬರ್ 16ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 73,943,077 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,644,889ಕ್ಕೇರಿದೆ. ಒಟ್ಟಾರೆ, 51,957,513ಮಂದಿ ಗುಣಮುಖರಾಗಿದ್ದಾರೆ. ಒಟ್ಟು 20,340,675 ಸಕ್ರಿಯ ಪಾಸಿಟಿವ್ 107,230 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 53,602,402 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 17,143,942 ಪ್ರಕರಣಗಳು
ಭಾರತ: 9,932,908
ಬ್ರೆಜಿಲ್: 6,974,258
ರಷ್ಯಾ: 2,734,454
ಫ್ರಾನ್ಸ್: 2,391,447
ಟರ್ಕಿ: 1,898,447
ಯುಕೆ: 1,888,116
ಇಟಲಿ: 1,870,576
ಸ್ಪೇನ್: 1,771,488
ಅರ್ಜೆಂಟೀನಾ: 1,510,203

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 311,073
ಬ್ರೆಜಿಲ್: 182,854
ಭಾರತ: 144,130
ಮೆಕ್ಸಿಕೋ: 115,099
ಇಟಲಿ: 65,857
ಯುಕೆ: 64,908
ಫ್ರಾನ್ಸ್: 59,072
ಇರಾನ್: 52,883
ಸ್ಪೇನ್: 48,401
ಅರ್ಜೆಂಟೀನಾ: 41,204

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 10,007,956
ಭಾರತ: 9,456,449
ಬ್ರೆಜಿಲ್: 6,067,862
ರಷ್ಯಾ: 2,176,100
ಟರ್ಕಿ: 1,661,191
ಅರ್ಜೆಂಟೀನಾ: 1,344,300
ಕೊಲಂಬಿಯಾ: 1,328,430
ಇಟಲಿ: 1,137,416
ಜರ್ಮನಿ: 1,025,000
ಮೆಕ್ಸಿಕೋ: 938,089

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+