ಡಿ.17ರಂದು: ಭಾರತ, ಯುಎಸ್ಎಯಲ್ಲಿ ಚೇತರಿಕೆ ಪ್ರಮಾಣವೆಷ್ಟು?

ಬೆಂಗಳೂರು, ಡಿ.17: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 7.4 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 52,629,974
ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 54,291,548ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 99,56,558ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 24,010 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 355 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,44,451ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಡಿಸೆಂಬರ್17ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಡಿಸೆಂಬರ್ 17ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 74,872,883 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,661,574ಕ್ಕೇರಿದೆ. ಒಟ್ಟಾರೆ, 52,629,974ಮಂದಿ ಗುಣಮುಖರಾಗಿದ್ದಾರೆ. ಒಟ್ಟು 20,581,335 ಸಕ್ರಿಯ ಪಾಸಿಟಿವ್ 107,167 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 54,291,548 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 17,143,942 ಪ್ರಕರಣಗಳು
ಭಾರತ: 9,974,944
ಬ್ರೆಜಿಲ್: 7,053,486
ರಷ್ಯಾ: 2,762,668
ಫ್ರಾನ್ಸ್: 2,409,062
ಟರ್ಕಿ: 1,955,680
ಯುಕೆ: 1,948,660
ಇಟಲಿ: 1,906,377
ಸ್ಪೇನ್: 1,782,566
ಅರ್ಜೆಂಟೀನಾ: 1,517,046

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 315,138
ಬ್ರೆಜಿಲ್: 183,959
ಭಾರತ: 144,786
ಮೆಕ್ಸಿಕೋ: 115,769
ಇಟಲಿ: 67,220
ಯುಕೆ: 66,052
ಫ್ರಾನ್ಸ್: 59,361
ಇರಾನ್: 53,095
ಸ್ಪೇನ್: 48,596
ಅರ್ಜೆಂಟೀನಾ: 41,365

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 10,176,485
ಭಾರತ: 9,516,890
ಬ್ರೆಜಿಲ್: 6,132,683
ರಷ್ಯಾ: 2,202,540
ಟರ್ಕಿ: 1,721,607
ಅರ್ಜೆಂಟೀನಾ: 1,347,914
ಕೊಲಂಬಿಯಾ: 1,336,166
ಇಟಲಿ: 1,203,814
ಜರ್ಮನಿ: 1,047,600
ಮೆಕ್ಸಿಕೋ: 945,673

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+