ಡಿ.21ರಂದು ಭಾರತ, ಯುಎಸ್ಎಯಲ್ಲಿ ಚೇತರಿಕೆ ಪ್ರಮಾಣವೆಷ್ಟು?

ಬೆಂಗಳೂರು, ಡಿ.21: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 7.7 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 54,173,196 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 55,874,879 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 1,00,55,560ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 24,337 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 333 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,45,810ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಡಿಸೆಂಬರ್ 21ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಡಿಸೆಂಬರ್ 21ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 77,268,242 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,701,683ಕ್ಕೇರಿದೆ. ಒಟ್ಟಾರೆ, 54,173,196ಮಂದಿ ಗುಣಮುಖರಾಗಿದ್ದಾರೆ. ಒಟ್ಟು 21,393,363 ಸಕ್ರಿಯ ಪಾಸಿಟಿವ್ 106,279 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 55,874,879 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 18,267,579 ಪ್ರಕರಣಗಳು
ಭಾರತ: 10,056,248
ಬ್ರೆಜಿಲ್: 7,238,600
ರಷ್ಯಾ: 2,877,727
ಫ್ರಾನ್ಸ್: 2,473,354
ಯುಕೆ: 2,040,147
ಟರ್ಕಿ: 2,024,601
ಇಟಲಿ: 1,953,185
ಸ್ಪೇನ್: 1,817,448
ಅರ್ಜೆಂಟೀನಾ: 1,541,285

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 324,869
ಬ್ರೆಜಿಲ್: 186,773
ಭಾರತ: 145,843
ಮೆಕ್ಸಿಕೋ: 118,202
ಇಟಲಿ: 68,799
ಯುಕೆ: 67,401
ಫ್ರಾನ್ಸ್: 60,549
ಇರಾನ್: 53,816
ಸ್ಪೇನ್: 48,926
ಅರ್ಜೆಂಟೀನಾ: 41,813

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 10,622,082
ಭಾರತ: 9,606,111
ಬ್ರೆಜಿಲ್: 6,245,801
ರಷ್ಯಾ: 2,295,362
ಟರ್ಕಿ: 1,800,286
ಕೊಲಂಬಿಯಾ: 1,373,332
ಅರ್ಜೆಂಟೀನಾ: 1,368,346
ಇಟಲಿ: 1,261,626
ಜರ್ಮನಿ: 1,085,500
ಮೆಕ್ಸಿಕೋ: 978,002

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+