ಡಿ.22: ಭಾರತದಲ್ಲಿ ಕೊವಿಡ್ 19ರಿಂದ ಗುಣಮುಖ ಹೊಂದಿದವರೆಷ್ಟು?

ಬೆಂಗಳೂರು, ಡಿ. 22: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 7.7 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 54,751,843 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 56,463,824 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 1,00,75,116ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 19,556 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 301 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,46,111ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಡಿಸೆಂಬರ್ 22ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಡಿಸೆಂಬರ್ 22ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 77,861,363 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,711,981ಕ್ಕೇರಿದೆ. ಒಟ್ಟಾರೆ, 54,751,843ಮಂದಿ ಗುಣಮುಖರಾಗಿದ್ದಾರೆ. ಒಟ್ಟು 21,397,539 ಸಕ್ರಿಯ ಪಾಸಿಟಿವ್ 106,210 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 56,463,824 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 18,479,758 ಪ್ರಕರಣಗಳು
ಭಾರತ: 10,077,288
ಬ್ರೆಜಿಲ್: 7,264,221
ರಷ್ಯಾ: 2,906,503
ಫ್ರಾನ್ಸ್: 2,479,151
ಯುಕೆ: 2,073,511
ಟರ್ಕಿ: 2,043,704
ಇಟಲಿ: 1,964,054
ಸ್ಪೇನ್: 1,830,110
ಅರ್ಜೆಂಟೀನಾ: 1,547,138

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 326,833
ಬ್ರೆಜಿಲ್: 187,322
ಭಾರತ: 146,166
ಮೆಕ್ಸಿಕೋ: 118,598
ಇಟಲಿ: 69,214
ಯುಕೆ: 67,616
ಫ್ರಾನ್ಸ್: 60,900
ಇರಾನ್: 54,003
ಸ್ಪೇನ್: 49,260
ಅರ್ಜೆಂಟೀನಾ: 41,997

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 10,807,125
ಭಾರತ: 9,637,293
ಬ್ರೆಜಿಲ್: 6,286,980
ರಷ್ಯಾ: 2,319,520
ಟರ್ಕಿ: 1,834,705
ಕೊಲಂಬಿಯಾ: 1,382,340
ಅರ್ಜೆಂಟೀನಾ: 1,374,401
ಇಟಲಿ: 1,281,258
ಜರ್ಮನಿ: 1,136,700
ಮೆಕ್ಸಿಕೋ: 987,328

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+