ಡಿ.23: ಭಾರತದಲ್ಲಿ ಕೊವಿಡ್ 19ರಿಂದ ಗುಣಮುಖ ಹೊಂದಿದವರೆಷ್ಟು?

ಬೆಂಗಳೂರು, ಡಿ. 23: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 7.8 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 55,283,997 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 57,011,292 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 1,00,99,066ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 23,950 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 333 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,46,444ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಡಿಸೆಂಬರ್ 23ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಡಿಸೆಂಬರ್ 22ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 78,531,890 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,727,295ಕ್ಕೇರಿದೆ. ಒಟ್ಟಾರೆ, 55,283,997ಮಂದಿ ಗುಣಮುಖರಾಗಿದ್ದಾರೆ. ಒಟ್ಟು 21,520,598 ಸಕ್ರಿಯ ಪಾಸಿಟಿವ್ 106,279 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 57,011,292 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 18,688,529 ಪ್ರಕರಣಗಳು
ಭಾರತ: 10,111,256
ಬ್ರೆಜಿಲ್: 7,320,020
ರಷ್ಯಾ: 2,933,753
ಫ್ರಾನ್ಸ್: 2,490,946
ಯುಕೆ: 2,110,314
ಟರ್ಕಿ: 2,062,960
ಇಟಲಿ: 1,977,370
ಸ್ಪೇನ್: 1,838,654
ಅರ್ಜೆಂಟೀನಾ: 1,556,611

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 330,864
ಬ್ರೆಜಿಲ್: 188,285
ಭಾರತ: 146,562
ಮೆಕ್ಸಿಕೋ: 119,495
ಇಟಲಿ: 69,842
ಯುಕೆ: 68,307
ಫ್ರಾನ್ಸ್: 61,702
ಇರಾನ್: 54,156
ಸ್ಪೇನ್: 49,520
ಅರ್ಜೆಂಟೀನಾ: 42,254

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 10,949,350
ಭಾರತ: 9,674,090
ಬ್ರೆಜಿಲ್: 6,354,972
ರಷ್ಯಾ: 2,343,967
ಟರ್ಕಿ: 1,866,815
ಕೊಲಂಬಿಯಾ: 1,394,374
ಅರ್ಜೆಂಟೀನಾ: 1,379,726
ಇಟಲಿ: 1,301,573
ಜರ್ಮನಿ: 1,136,700
ಮೆಕ್ಸಿಕೋ: 996,302

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+