ಡಿ.24: ಭಾರತದಲ್ಲಿ ಕೊವಿಡ್ 19ರಿಂದ ಚೇತರಿಕೆ ಗಳಿಸಿದವರೆಷ್ಟು?

ಬೆಂಗಳೂರು, ಡಿ. 24: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 7.9 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 55,875,900 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 57,618,979 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 1,01,23,778ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 24,712 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 312ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,46,756ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಡಿಸೆಂಬರ್ 24ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಡಿಸೆಂಬರ್ 22ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 79,331,141 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,743,079ಕ್ಕೇರಿದೆ. ಒಟ್ಟಾರೆ, 55,875,900ಮಂದಿ ಗುಣಮುಖರಾಗಿದ್ದಾರೆ. ಒಟ್ಟು 21,712,162 ಸಕ್ರಿಯ ಪಾಸಿಟಿವ್ 106,293 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 57,618,979 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 18,951,760 ಪ್ರಕರಣಗಳು
ಭಾರತ: 10,111,256
ಬ್ರೆಜಿಲ್: 7,374,775
ರಷ್ಯಾ: 2,963,688
ಫ್ರಾನ್ಸ್: 2,505,875
ಯುಕೆ: 2,149,551
ಟರ್ಕಿ: 2,082,610
ಇಟಲಿ: 2,009,317
ಸ್ಪೇನ್: 1,847,874
ಅರ್ಜೆಂಟೀನಾ: 1,604,052

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 334,896
ಬ್ರೆಜಿಲ್: 189,419
ಭಾರತ: 147,079
ಮೆಕ್ಸಿಕೋ: 120,311
ಇಟಲಿ: 70,900
ಯುಕೆ: 69,051
ಫ್ರಾನ್ಸ್: 61,978
ಇರಾನ್: 54,308
ಸ್ಪೇನ್: 49,698
ಅರ್ಜೆಂಟೀನಾ: 42,314

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 11,107,297
ಭಾರತ: 9,712,910
ಬ್ರೆಜಿಲ್: 9,712,910
ರಷ್ಯಾ: 2,370,857
ಟರ್ಕಿ: 1,901,307
ಕೊಲಂಬಿಯಾ: 1,404,168
ಅರ್ಜೆಂಟೀನಾ: 1,384,277
ಇಟಲಿ: 1,344,785
ಜರ್ಮನಿ: 1,184,400
ಮೆಕ್ಸಿಕೋ: 1,005,248

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+