ಕೊವಿಡ್ 19: ಜಾಗತಿಕ ಚೇತರಿಕೆ 33,567,893, ಭಾರತದಲ್ಲಿ 7,493,364

ಬೆಂಗಳೂರು, ನ.1: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 4.6 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 33,567,893 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 34,769,989ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 81 ಲಕ್ಷಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 46, 964 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 470 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,22,111ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ನವೆಂಬರ್ 01ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ನವೆಂಬರ್ 01ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 46,511,987ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,202,096ಕ್ಕೇರಿದೆ. ಒಟ್ಟಾರೆ, 33,567,893ಮಂದಿ ಗುಣಮುಖರಾಗಿದ್ದಾರೆ. ಒಟ್ಟು 11,741,998 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 84,473 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 34,769,989 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,404,823 ಪ್ರಕರಣಗಳು
ಭಾರತ: 8,188,101
ಬ್ರೆಜಿಲ್: 5,535,605
ರಷ್ಯಾ: 1,636,781
ಫ್ರಾನ್ಸ್: 1,367,625
ಸ್ಪೇನ್: 1,264,517
ಅರ್ಜೆಂಟೀನಾ: 1,166,924
ಕೊಲಂಬಿಯಾ: 1,074,184
ಯುಕೆ: 1,011,660
ಮೆಕ್ಸಿಕೋ: 924,962

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 236,101
ಬ್ರೆಜಿಲ್: 159,902
ಭಾರತ: 122,191
ಮೆಕ್ಸಿಕೋ: 91,753
ಯುಕೆ: 46,555
ಇಟಲಿ: 38,618
ಫ್ರಾನ್ಸ್: 36,788
ಸ್ಪೇನ್: 35,878
ಇರಾನ್: 35,298
ಪೆರು: 34,476

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 7,493,364
ಯುಎಸ್ಎ: 6,062,874
ಬ್ರೆಜಿಲ್: 4,972,898
ರಷ್ಯಾ: 1,225,673
ಅರ್ಜೆಂಟೀನಾ: 973,939
ಕೊಲಂಬಿಯಾ: 969,230
ಪೆರು: 825,197
ಮೆಕ್ಸಿಕೋ: 677,659
ದಕ್ಷಿಣ ಆಫ್ರಿಕಾ: 654,182
ಚಿಲಿ: 486,642

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+