ಕೊವಿಡ್ 19: ಜಾಗತಿಕ ಚೇತರಿಕೆ 33,848,691, ಭಾರತದಲ್ಲಿ 7,558,583
ಬೆಂಗಳೂರು, ನ.2: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 4.6 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 33,848,691 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 35,055,738ಪ್ರಕರಣಗಳು ಮುಕ್ತಾಯಗೊಂಡಿವೆ.
ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 82,29,313 ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 45,230 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 496 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,22,607ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ನವೆಂಬರ್ 02ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು
ನವೆಂಬರ್ 02ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 46,963,726ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,202,096ಕ್ಕೇರಿದೆ. ಒಟ್ಟಾರೆ, 33,848,691ಮಂದಿ ಗುಣಮುಖರಾಗಿದ್ದಾರೆ. ಒಟ್ಟು 11,907,988 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 85,501 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 35,055,738 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 9,476,066 ಪ್ರಕರಣಗಳು
ಭಾರತ: 8,240,208
ಬ್ರೆಜಿಲ್: 5,545,705
ರಷ್ಯಾ: 1,655,038
ಫ್ರಾನ್ಸ್: 1,413,915
ಸ್ಪೇನ್: 1,264,517
ಅರ್ಜೆಂಟೀನಾ: 1,173,533
ಕೊಲಂಬಿಯಾ: 1,083,321
ಯುಕೆ: 1,034,914
ಮೆಕ್ಸಿಕೋ: 929,392

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 236,501
ಬ್ರೆಜಿಲ್: 160,104
ಭಾರತ: 122,728
ಮೆಕ್ಸಿಕೋ: 91,895
ಯುಕೆ: 46,717
ಇಟಲಿ: 38,826
ಫ್ರಾನ್ಸ್: 37,019
ಸ್ಪೇನ್: 35,878
ಇರಾನ್: 35,738
ಪೆರು: 34,529

ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 7,558,583
ಯುಎಸ್ಎ: 6,104,417
ಬ್ರೆಜಿಲ್: 4,980,942
ರಷ್ಯಾ: 1,236,033
ಅರ್ಜೆಂಟೀನಾ: 985,316
ಕೊಲಂಬಿಯಾ: 977,804
ಪೆರು: 827,613
ಮೆಕ್ಸಿಕೋ: 682,044
ದಕ್ಷಿಣ ಆಫ್ರಿಕಾ: 655,330
ಚಿಲಿ: 488,166












Click it and Unblock the Notifications