ಕೊವಿಡ್ 19: ಜಾಗತಿಕ 47,434,036 ಸೋಂಕು, 34,109,151 ಗುಣಮುಖ
ಬೆಂಗಳೂರು, ನ.3: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 4.7 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 34,109,151 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 35,055,738ಪ್ರಕರಣಗಳು ಮುಕ್ತಾಯಗೊಂಡಿವೆ.
ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 82,67,623 ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 38,310 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 490 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,23,097ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ನವೆಂಬರ್ 03ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು
ನವೆಂಬರ್ 03ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 47,434,036ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,213,312ಕ್ಕೇರಿದೆ. ಒಟ್ಟಾರೆ, 34,109,151ಮಂದಿ ಗುಣಮುಖರಾಗಿದ್ದಾರೆ. ಒಟ್ಟು 12,111,573 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 86,986 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 35,322,463 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 9,568,275 ಪ್ರಕರಣಗಳು
ಭಾರತ: 9,568,275
ಬ್ರೆಜಿಲ್: 5,554,206
ರಷ್ಯಾ: 1,673,686
ಫ್ರಾನ್ಸ್: 1,466,433
ಸ್ಪೇನ್: 1,313,087
ಅರ್ಜೆಂಟೀನಾ: 1,183,131
ಕೊಲಂಬಿಯಾ: 1,093,256
ಯುಕೆ: 1,053,864
ಮೆಕ್ಸಿಕೋ: 933,155

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 237,009
ಬ್ರೆಜಿಲ್: 160,272
ಭಾರತ: 123,139
ಮೆಕ್ಸಿಕೋ: 92,100
ಯುಕೆ: 46,853
ಇಟಲಿ: 39,059
ಫ್ರಾನ್ಸ್: 37,435
ಸ್ಪೇನ್: 36,257
ಇರಾನ್: 36,160
ಪೆರು: 34,585

ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 7,603,121
ಯುಎಸ್ಎ: 6,172,842
ಬ್ರೆಜಿಲ್: 4,980,942
ರಷ್ಯಾ: 1,251,364
ಅರ್ಜೆಂಟೀನಾ: 998,016
ಕೊಲಂಬಿಯಾ: 985,796
ಪೆರು: 830,612
ಮೆಕ್ಸಿಕೋ: 687,420
ದಕ್ಷಿಣ ಆಫ್ರಿಕಾ: 657,500
ಚಿಲಿ: 489,525












Click it and Unblock the Notifications