ಕೊವಿಡ್ 19 ಗುಣಮುಖ: ಜಾಗತಿಕ 34,421,227, ಭಾರತದಲ್ಲಿ7,656,478
ಬೆಂಗಳೂರು, ನ.4: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 4.7 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 34,421,227 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 35,643,740 ಪ್ರಕರಣಗಳು ಮುಕ್ತಾಯಗೊಂಡಿವೆ.
ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 83,13,877ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 46,254 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 514 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,23,611ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ನವೆಂಬರ್ 04ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು
ನವೆಂಬರ್ 04ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 47,969,285ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,222,513ಕ್ಕೇರಿದೆ. ಒಟ್ಟಾರೆ, 34,421,227ಮಂದಿ ಗುಣಮುಖರಾಗಿದ್ದಾರೆ. ಒಟ್ಟು 12,325,545 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 88,339 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 35,643,740 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 9,694,176 ಪ್ರಕರಣಗಳು
ಭಾರತ: 8,313,876
ಬ್ರೆಜಿಲ್: 5,567,126
ರಷ್ಯಾ: 1,693,454
ಫ್ರಾನ್ಸ್: 1,502,763
ಸ್ಪೇನ್: 1,331,756
ಅರ್ಜೆಂಟೀನಾ: 1,195,276
ಕೊಲಂಬಿಯಾ: 1,099,392
ಯುಕೆ: 1,073,882
ಮೆಕ್ಸಿಕೋ: 938,405

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 238,656
ಬ್ರೆಜಿಲ್: 160,548
ಭಾರತ: 123,650
ಮೆಕ್ಸಿಕೋ: 92,593
ಯುಕೆ: 47,250
ಇಟಲಿ: 39,412
ಫ್ರಾನ್ಸ್: 38,289
ಸ್ಪೇನ್: 36,495
ಇರಾನ್: 36,579
ಪೆರು: 34,623

ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 7,656,478
ಯುಎಸ್ಎ: 6,237,271
ಬ್ರೆಜಿಲ್: 5,028,216
ರಷ್ಯಾ: 1,266,931
ಅರ್ಜೆಂಟೀನಾ: 1,009,278
ಕೊಲಂಬಿಯಾ: 993,877
ಪೆರು: 832,929
ಮೆಕ್ಸಿಕೋ: 693,227
ದಕ್ಷಿಣ ಆಫ್ರಿಕಾ: 659,259
ಚಿಲಿ: 490,820












Click it and Unblock the Notifications