ಕೊವಿಡ್ 19: ವಿಶ್ವದೆಲ್ಲೆಡೆ 48,576,239 ಸೋಂಕಿತರು, 34,788,972 ಚೇತರಿಕೆ

ಬೆಂಗಳೂರು, ನ.5 : ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 4.8 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 34,788,972 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 36,022,006 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 83,64, 086ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 50,209 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 704 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,24,315ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ನವೆಂಬರ್ 05ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ನವೆಂಬರ್ 05ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 48,576,239ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,222,513ಕ್ಕೇರಿದೆ. ಒಟ್ಟಾರೆ, 34,788,972ಮಂದಿ ಗುಣಮುಖರಾಗಿದ್ದಾರೆ. ಒಟ್ಟು 12,554,233 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 89,584 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 36,022,006ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,802,374 ಪ್ರಕರಣಗಳು
ಭಾರತ: 8,364,086
ಬ್ರೆಜಿಲ್: 5,590,941
ರಷ್ಯಾ: 1,712,858
ಫ್ರಾನ್ಸ್: 1,543,321
ಸ್ಪೇನ್: 1,356,798
ಅರ್ಜೆಂಟೀನಾ: 1,195,276
ಕೊಲಂಬಿಯಾ: 1,205,928
ಯುಕೆ: 1,099,059
ಮೆಕ್ಸಿಕೋ: 943,630

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 239,842
ಬ್ರೆಜಿಲ್: 161,170
ಭಾರತ: 124,354
ಮೆಕ್ಸಿಕೋ: 93,228
ಯುಕೆ: 47,742
ಇಟಲಿ: 39,764
ಫ್ರಾನ್ಸ್: 38,674
ಸ್ಪೇನ್: 38,118
ಇರಾನ್: 36,985
ಪೆರು: 34,671

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 7,711,809
ಯುಎಸ್ಎ: 6,293,132
ಬ್ರೆಜಿಲ್: 5,064,344
ರಷ್ಯಾ: 1,279,169
ಅರ್ಜೆಂಟೀನಾ: 1,017,647
ಕೊಲಂಬಿಯಾ: 1,002,202
ಪೆರು: 835,694
ಮೆಕ್ಸಿಕೋ: 697,402
ದಕ್ಷಿಣ ಆಫ್ರಿಕಾ: 660,185
ಚಿಲಿ: 492,149

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+