ಕೊವಿಡ್ 19 ಗುಣಮುಖ: ವಿಶ್ವದಲ್ಲಿ35,066,968, ಭಾರತದಲ್ಲಿ 7,765,966

ಬೆಂಗಳೂರು, ನ.6 : ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 4.9 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 35,066,968 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 36,308,715 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 84,11, 724ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 47,638 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 670 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,24,985ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ನವೆಂಬರ್ 06ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ನವೆಂಬರ್ 06ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 49,159,634ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,241,747ಕ್ಕೇರಿದೆ. ಒಟ್ಟಾರೆ, 35,066,968ಮಂದಿ ಗುಣಮುಖರಾಗಿದ್ದಾರೆ. ಒಟ್ಟು 12,850,919 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 90,225 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 36,308,715ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,926,637 ಪ್ರಕರಣಗಳು
ಭಾರತ: 8,411,724
ಬ್ರೆಜಿಲ್: 5,614,258
ರಷ್ಯಾ: 1,733,440
ಫ್ರಾನ್ಸ್: 1,601,367
ಸ್ಪೇನ್: 1,365,895
ಅರ್ಜೆಂಟೀನಾ: 1,217,028
ಯುಕೆ: 1,123,197
ಕೊಲಂಬಿಯಾ: 1,117,977
ಮೆಕ್ಸಿಕೋ: 949,197

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 241,026
ಬ್ರೆಜಿಲ್: 161,779
ಭಾರತ: 125,029
ಮೆಕ್ಸಿಕೋ: 93,772
ಯುಕೆ: 48,120
ಇಟಲಿ: 40,192
ಸ್ಪೇನ್: 38,486
ಫ್ರಾನ್ಸ್: 39,037
ಇರಾನ್: 37,409
ಪೆರು: 34,730

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 7,765,966
ಯುಎಸ್ಎ: 6,341,604
ಬ್ರೆಜಿಲ್: 5,064,344
ರಷ್ಯಾ: 1,296,124
ಅರ್ಜೆಂಟೀನಾ: 1,030,137
ಕೊಲಂಬಿಯಾ: 1,011,166
ಪೆರು: 838,265
ಮೆಕ್ಸಿಕೋ: 701,837
ದಕ್ಷಿಣ ಆಫ್ರಿಕಾ: 671,579
ಚಿಲಿ: 493,250

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+