ಕೊವಿಡ್ 19: ವಿಶ್ವದೆಲ್ಲೆಡೆ 51,938,827 ಸೋಂಕು, 36,470,362 ಚೇತರಿಕೆ

ಬೆಂಗಳೂರು, ನ.11 : ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 5.1 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 36,470,362 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 37,752,309 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 86,36,012ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 44,281 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 512 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,27,571ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ನವೆಂಬರ್ 11ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ನವೆಂಬರ್ 11ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 51,938,827ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,281,947ಕ್ಕೇರಿದೆ. ಒಟ್ಟಾರೆ, 36,470,362 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 14,186,518ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 95,079 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 37,752,309 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 10,568,714 ಪ್ರಕರಣಗಳು
ಭಾರತ: 8,636,011
ಬ್ರೆಜಿಲ್: 5,701,283
ರಷ್ಯಾ: 1,836,960
ಫ್ರಾನ್ಸ್: 1,829,659
ಸ್ಪೇನ್: 1,443,997
ಅರ್ಜೆಂಟೀನಾ: 1,262,476
ಯುಕೆ: 1,233,775
ಕೊಲಂಬಿಯಾ: 1,156,675
ಇಟಲಿ: 995,463

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 245,943
ಬ್ರೆಜಿಲ್: 162,842
ಭಾರತ: 127,615
ಮೆಕ್ಸಿಕೋ: 95,842
ಯುಕೆ: 49,770
ಇಟಲಿ: 42,330
ಫ್ರಾನ್ಸ್: 42,207
ಸ್ಪೇನ್: 39,756
ಇರಾನ್:39,664
ಪೆರು: 34,992

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 8,013,783
ಯುಎಸ್ಎ: 6,602,517
ಬ್ರೆಜಿಲ್: 5,064,344
ರಷ್ಯಾ: 1,369,357
ಅರ್ಜೆಂಟೀನಾ: 1,081,897
ಕೊಲಂಬಿಯಾ: 1,059,237
ಪೆರು: 850,670
ಮೆಕ್ಸಿಕೋ: 725,846
ದಕ್ಷಿಣ ಆಫ್ರಿಕಾ: 683,194
ಇರಾನ್: 536,105

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+