ಕೊವಿಡ್ 19 ಚೇತರಿಕೆ: ವಿಶ್ವದೆಲ್ಲೆಡೆ 36,755,814, ಭಾರತದಲ್ಲಿ 8,064,698

ಬೆಂಗಳೂರು, ನ.12 : ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 5.2 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 36,755,814 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 38,047,426 ಪ್ರಕರಣಗಳು ಮುಕ್ತಾಯಗೊಂಡಿವೆ. ಟಾಪ್ 10ರಲ್ಲಿರುವ ಎಲ್ಲಾ ದೇಶಗಳಲ್ಲಿ ಕನಿಷ್ಠ 10 ಲಕ್ಷ ಸೋಂಕಿತರಿದ್ದಾರೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 86,83,917ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 47,905 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 550 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,28,121ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ನವೆಂಬರ್ 12ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ನವೆಂಬರ್ 12ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 52,542,718ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,291,612ಕ್ಕೇರಿದೆ. ಒಟ್ಟಾರೆ,36,755,814ಮಂದಿ ಗುಣಮುಖರಾಗಿದ್ದಾರೆ. ಒಟ್ಟು 14,495,292ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 95,063 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 38,047,426 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 10,708,728 ಪ್ರಕರಣಗಳು
ಭಾರತ: 8,685,084
ಬ್ರೆಜಿಲ್: 5,749,007
ಫ್ರಾನ್ಸ್: 1,865,538
ರಷ್ಯಾ: 1,858,568
ಸ್ಪೇನ್: 1,463,093
ಅರ್ಜೆಂಟೀನಾ: 1,273,356
ಯುಕೆ: 1,256,725
ಕೊಲಂಬಿಯಾ: 1,165,326
ಇಟಲಿ: 1,028,424

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 247,398
ಬ್ರೆಜಿಲ್: 163,406
ಭಾರತ: 128,179
ಮೆಕ್ಸಿಕೋ: 96,430
ಯುಕೆ: 50,365
ಇಟಲಿ: 42,953
ಫ್ರಾನ್ಸ್: 42,535
ಇರಾನ್: 40,121
ಸ್ಪೇನ್: 40,105
ಪೆರು: 35,031

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 8,064,698
ಯುಎಸ್ಎ: 6,648,705
ಬ್ರೆಜಿಲ್: 5,064,344
ರಷ್ಯಾ: 1,388,168
ಅರ್ಜೆಂಟೀನಾ: 1,081,897
ಕೊಲಂಬಿಯಾ: 1,070,423
ಪೆರು: 853,208
ಮೆಕ್ಸಿಕೋ: 731,468
ದಕ್ಷಿಣ ಆಫ್ರಿಕಾ: 686,458
ಇರಾನ್: 541,566

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+