Get Updates
Get notified of breaking news, exclusive insights, and must-see stories!

ಕೊವಿಡ್ 19: ಭಾರತದಲ್ಲಿ 8,729,190 ಸೋಂಕು, 8,115,580 ಚೇತರಿಕೆ

ಬೆಂಗಳೂರು, ನ.13 : ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 5.3 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 37,316,525 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 38,618,590 ಪ್ರಕರಣಗಳು ಮುಕ್ತಾಯಗೊಂಡಿವೆ. ಟಾಪ್ 10ರಲ್ಲಿರುವ ಎಲ್ಲಾ ದೇಶಗಳಲ್ಲಿ ಕನಿಷ್ಠ 10 ಲಕ್ಷ ಸೋಂಕಿತರಿದ್ದಾರೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 87,28,795ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 49,079 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 547ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,28,688ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ನವೆಂಬರ್ 13ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ನವೆಂಬರ್ 13ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 53,255,365ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,302,065ಕ್ಕೇರಿದೆ. ಒಟ್ಟಾರೆ, 37,316,525ಮಂದಿ ಗುಣಮುಖರಾಗಿದ್ದಾರೆ. ಒಟ್ಟು 14,636,775ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 95,855 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 38,618,590 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 10,879,335 ಪ್ರಕರಣಗಳು
ಭಾರತ: 8,729,190
ಬ್ರೆಜಿಲ್: 5,783,647
ಫ್ರಾನ್ಸ್: 1,898,710
ರಷ್ಯಾ: 1,880,551
ಸ್ಪೇನ್: 1,484,868
ಅರ್ಜೆಂಟೀನಾ: 1,284,519
ಯುಕೆ: 1,290,195
ಕೊಲಂಬಿಯಾ: 1,174,012
ಇಟಲಿ: 1,066,401

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 248,628
ಬ್ರೆಜಿಲ್: 164,332
ಭಾರತ: 128,722
ಮೆಕ್ಸಿಕೋ: 97,056
ಯುಕೆ: 50,928
ಇಟಲಿ: 43,589
ಫ್ರಾನ್ಸ್: 42,960
ಇರಾನ್: 40,582
ಸ್ಪೇನ್: 40,461
ಪೆರು: 35,067

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 8,115,580
ಯುಎಸ್ಎ: 6,729,294
ಬ್ರೆಜಿಲ್: 5,256,767
ರಷ್ಯಾ: 1,406,903
ಅರ್ಜೆಂಟೀನಾ: 1,100,180
ಕೊಲಂಬಿಯಾ: 1,081,691
ಪೆರು: 856,023
ಮೆಕ್ಸಿಕೋ: 736,197
ದಕ್ಷಿಣ ಆಫ್ರಿಕಾ: 690,903
ಇರಾನ್: 546,642

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+