ಕೊವಿಡ್ 19: ಭಾರತದಲ್ಲಿ ಎಷ್ಟು ಮಂದಿ ಸೋಂಕಿನಿಂದ ಚೇತರಿಕೆ
ಬೆಂಗಳೂರು, ನ.15 : ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 5.4 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 37,961,485 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 39,281,671 ಪ್ರಕರಣಗಳು ಮುಕ್ತಾಯಗೊಂಡಿವೆ. ಟಾಪ್ 10ರಲ್ಲಿರುವ ಎಲ್ಲಾ ದೇಶಗಳಲ್ಲಿ ಕನಿಷ್ಠ 10 ಲಕ್ಷ ಸೋಂಕಿತರಿದ್ದಾರೆ.
ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 87,73,017ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 44,684 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 530ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,29,188ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ನವೆಂಬರ್ 15ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು
ನವೆಂಬರ್ 15ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 54,444,666ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,320,186ಕ್ಕೇರಿದೆ. ಒಟ್ಟಾರೆ, 37,961,485ಮಂದಿ ಗುಣಮುಖರಾಗಿದ್ದಾರೆ. ಒಟ್ಟು15,162,995ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 98,209 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 39,281,671ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 11,229,554 ಪ್ರಕರಣಗಳು
ಭಾರತ: 8,816,401
ಬ್ರೆಜಿಲ್: 5,848,959
ಫ್ರಾನ್ಸ್: 1,954,599
ರಷ್ಯಾ: 1,925,825
ಸ್ಪೇನ್: 1,492,608
ಯುಕೆ: 1,344,356
ಅರ್ಜೆಂಟೀನಾ: 1,304,846
ಕೊಲಂಬಿಯಾ: 1,191,004
ಇಟಲಿ: 1,144,552

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 251,268
ಬ್ರೆಜಿಲ್: 165,673
ಭಾರತ: 129,696
ಮೆಕ್ಸಿಕೋ: 98,259
ಯುಕೆ: 51,766
ಇಟಲಿ: 44,683
ಫ್ರಾನ್ಸ್: 44,246
ಇರಾನ್: 41,493
ಸ್ಪೇನ್: 40,769
ಪೆರು: 35,177

ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 8,205,728
ಯುಎಸ್ಎ: 6,891,367
ಬ್ರೆಜಿಲ್: 5,291,511
ರಷ್ಯಾ: 1,439,985
ಅರ್ಜೆಂಟೀನಾ: 1,119,366
ಕೊಲಂಬಿಯಾ: 1,097,576
ಪೆರು: 861,017
ಮೆಕ್ಸಿಕೋ: 745,361
ದಕ್ಷಿಣ ಆಫ್ರಿಕಾ: 693,261
ಇರಾನ್: 558,818












Click it and Unblock the Notifications