ಕೊವಿಡ್ 19: ಭಾರತದಲ್ಲಿ 8,912,907 ಸೋಂಕು, 8,335,109 ಚೇತರಿಕೆ

ಬೆಂಗಳೂರು, ನ.18 : ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 5.6 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 39,023,724 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 40,368,720 ಪ್ರಕರಣಗಳು ಮುಕ್ತಾಯಗೊಂಡಿವೆ. ಟಾಪ್ 10ರಲ್ಲಿರುವ ಎಲ್ಲಾ ದೇಶಗಳಲ್ಲಿ ಕನಿಷ್ಠ 10 ಲಕ್ಷ ಸೋಂಕಿತರಿದ್ದಾರೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 8,912,907ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 38,617 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 474ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,30,993ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ನವೆಂಬರ್ 18ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ನವೆಂಬರ್ 18ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 56,010,260ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,344,996ಕ್ಕೇರಿದೆ. ಒಟ್ಟಾರೆ, 39,023,724ಮಂದಿ ಗುಣಮುಖರಾಗಿದ್ದಾರೆ. ಒಟ್ಟು 15,641,540ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 100,750 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 40,368,720 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 11,695,711 ಪ್ರಕರಣಗಳು
ಭಾರತ: 8,912,907
ಬ್ರೆಜಿಲ್: 5,911,758
ಫ್ರಾನ್ಸ್: 2,036,755
ರಷ್ಯಾ: 1,991,998
ಸ್ಪೇನ್: 1,535,058
ಯುಕೆ: 1,410,732
ಅರ್ಜೆಂಟೀನಾ: 1,329,005
ಇಟಲಿ: 1,238,072
ಕೊಲಂಬಿಯಾ: 1,211,128

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 254,255
ಬ್ರೆಜಿಲ್: 166,743
ಭಾರತ: 131,031
ಮೆಕ್ಸಿಕೋ: 99,026
ಯುಕೆ: 52,745
ಇಟಲಿ: 46,464
ಫ್ರಾನ್ಸ್: 46,273
ಇರಾನ್: 42,461
ಸ್ಪೇನ್: 41,688
ಪೆರು: 35,317

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 8,335,109
ಯುಎಸ್ಎ: 7,087,796
ಬ್ರೆಜಿಲ್: 5,361,592
ರಷ್ಯಾ: 1,501,083
ಅರ್ಜೆಂಟೀನಾ: 1,148,833
ಕೊಲಂಬಿಯಾ: 1,118,902
ಪೆರು: 867,306
ಮೆಕ್ಸಿಕೋ: 757,951
ದಕ್ಷಿಣ ಆಫ್ರಿಕಾ: 696,820
ಇರಾನ್: 570,774

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+