ಕೊವಿಡ್ 19: ಯಾವ ಯಾವ ದೇಶದಲ್ಲಿ ಎಷ್ಟು ಮಂದಿ ಚೇತರಿಕೆ?
ಬೆಂಗಳೂರು, ನ.20 : ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 5.7 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 39,863,731 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 41,232,241 ಪ್ರಕರಣಗಳು ಮುಕ್ತಾಯಗೊಂಡಿವೆ. ಟಾಪ್ 10ರಲ್ಲಿರುವ ಎಲ್ಲಾ ದೇಶಗಳಲ್ಲಿ ಕನಿಷ್ಠ 10 ಲಕ್ಷ ಸೋಂಕಿತರಿದ್ದಾರೆ.
ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 90 ಲಕ್ಷಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 45,882 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 584 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,32,162ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ನವೆಂಬರ್ 20ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು
ನವೆಂಬರ್ 20ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 57,385,072ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,368,510ಕ್ಕೇರಿದೆ. ಒಟ್ಟಾರೆ, 39,863,731ಮಂದಿ ಗುಣಮುಖರಾಗಿದ್ದಾರೆ. ಒಟ್ಟು 16,152,831ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 101,888 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 41,232,241 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 12,075,243 ಪ್ರಕರಣಗಳು
ಭಾರತ: 9,006,079
ಬ್ರೆಜಿಲ್: 5,983,089
ಫ್ರಾನ್ಸ್: 2,086,288
ರಷ್ಯಾ: 2,039,926
ಸ್ಪೇನ್: 1,574,063
ಯುಕೆ: 1,453,256
ಅರ್ಜೆಂಟೀನಾ: 1,349,434
ಇಟಲಿ: 1,308,528
ಕೊಲಂಬಿಯಾ: 1,225,490

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 258,363
ಬ್ರೆಜಿಲ್: 168,141
ಭಾರತ: 132,223
ಮೆಕ್ಸಿಕೋ: 100,104
ಯುಕೆ: 53,775
ಇಟಲಿ: 47,870
ಫ್ರಾನ್ಸ್: 47,127
ಇರಾನ್: 43,896
ಸ್ಪೇನ್: 42,291
ಪೆರು: 35,446

ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 8,428,409
ಯುಎಸ್ಎ: 7,244,998
ಬ್ರೆಜಿಲ್: 5,407,498
ರಷ್ಯಾ: 1,551,414
ಅರ್ಜೆಂಟೀನಾ: 1,167,514
ಕೊಲಂಬಿಯಾ: 1,132,393
ಪೆರು: 871,534
ಮೆಕ್ಸಿಕೋ: 766,361
ದಕ್ಷಿಣ ಆಫ್ರಿಕಾ: 702,544
ಇರಾನ್: 589,025
-
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications