ಕೊವಿಡ್ 19: ಯಾವ ದೇಶದಲ್ಲಿ ಎಷ್ಟು ಸೋಂಕು, ಎಷ್ಟು ಚೇತರಿಕೆ?

ಬೆಂಗಳೂರು, ನ. 22 : ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 5.8 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 40,575,920 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 41,964,630 ಪ್ರಕರಣಗಳು ಮುಕ್ತಾಯಗೊಂಡಿವೆ. ಟಾಪ್ 10ರಲ್ಲಿರುವ ಎಲ್ಲಾ ದೇಶಗಳಲ್ಲಿ ಕನಿಷ್ಠ 10 ಲಕ್ಷ ಸೋಂಕಿತರಿದ್ದಾರೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 90,95,807ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 45,209 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 501ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,33,227ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ನವೆಂಬರ್ 22ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ನವೆಂಬರ್ 22ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 58,612,983ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,388,710ಕ್ಕೇರಿದೆ. ಒಟ್ಟಾರೆ, 40,575,920ಮಂದಿ ಗುಣಮುಖರಾಗಿದ್ದಾರೆ. ಒಟ್ಟು 16,648,353ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 102,476 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 41,964,630ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 12,450,666 ಪ್ರಕರಣಗಳು
ಭಾರತ: 9,095,908
ಬ್ರೆಜಿಲ್: 6,052,786
ಫ್ರಾನ್ಸ್: 2,127,051
ರಷ್ಯಾ: 2,089,329
ಸ್ಪೇನ್: 1,589,219
ಯುಕೆ: 1,493,383
ಇಟಲಿ: 1,380,531
ಅರ್ಜೆಂಟೀನಾ: 1,366,182
ಕೊಲಂಬಿಯಾ: 1,240,493

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 261,790
ಬ್ರೆಜಿಲ್: 169,016
ಭಾರತ: 133,263
ಮೆಕ್ಸಿಕೋ: 101,373
ಯುಕೆ: 54,626
ಇಟಲಿ: 49,261
ಫ್ರಾನ್ಸ್: 48,518
ಇರಾನ್: 44,802
ಸ್ಪೇನ್: 42,619
ಪೆರು: 35,549

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 8,521,617
ಯುಎಸ್ಎ: 7,403,847
ಬ್ರೆಜಿಲ್: 5,429,158
ರಷ್ಯಾ: 1,595,443
ಅರ್ಜೆಂಟೀನಾ: 1,187,053
ಕೊಲಂಬಿಯಾ: 1,144,923
ಪೆರು: 876,399
ಮೆಕ್ಸಿಕೋ: 774,930
ದಕ್ಷಿಣ ಆಫ್ರಿಕಾ: 707,784
ಇರಾನ್: 603,445

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+