ಕೊವಿಡ್ 19: ವಿಶ್ವದಲ್ಲಿ ಎಲ್ಲಿ ಹೆಚ್ಚು ಸೋಂಕು, ಹೆಚ್ಚು ಚೇತರಿಕೆ

ಬೆಂಗಳೂರು, ನ. 24: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 5.9 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 41,284,276 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 42,689,055 ಪ್ರಕರಣಗಳು ಮುಕ್ತಾಯಗೊಂಡಿವೆ. ಟಾಪ್ 10ರಲ್ಲಿರುವ ಎಲ್ಲಾ ದೇಶಗಳಲ್ಲಿ ಕನಿಷ್ಠ 10 ಲಕ್ಷ ಸೋಂಕಿತರಿದ್ದಾರೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 91 ಲಕ್ಷಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 37, 975 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 480 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,34,218ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ನವೆಂಬರ್ 24ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ನವೆಂಬರ್ 23ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 59,655,112ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,404,779ಕ್ಕೇರಿದೆ. ಒಟ್ಟಾರೆ, 41,284,276ಮಂದಿ ಗುಣಮುಖರಾಗಿದ್ದಾರೆ. ಒಟ್ಟು 16,966,057ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 103,653 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 42,689,055ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 12,778,924 ಪ್ರಕರಣಗಳು
ಭಾರತ: 9,179,425
ಬ್ರೆಜಿಲ್: 6,088,004
ಫ್ರಾನ್ಸ್: 2,144,660
ರಷ್ಯಾ: 2,138,828
ಸ್ಪೇನ್: 1,606,905
ಯುಕೆ: 1,527,495
ಇಟಲಿ: 1,431,795
ಅರ್ಜೆಂಟೀನಾ: 1,374,631
ಕೊಲಂಬಿಯಾ: 1,254,979

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 263,701
ಬ್ರೆಜಿಲ್: 169,541
ಭಾರತ: 134,273
ಮೆಕ್ಸಿಕೋ: 101,926
ಯುಕೆ: 55,230
ಇಟಲಿ: 50,453
ಫ್ರಾನ್ಸ್: 49,232
ಇರಾನ್: 45,738
ಸ್ಪೇನ್: 43,131
ಪೆರು: 35,641

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 8,604,955
ಯುಎಸ್ಎ: 7,551,839
ಬ್ರೆಜಿಲ್: 5,445,095
ರಷ್ಯಾ: 1,634,671
ಅರ್ಜೆಂಟೀನಾ: 1,203,800
ಕೊಲಂಬಿಯಾ: 1,158,897
ಪೆರು: 880,645
ಮೆಕ್ಸಿಕೋ: 784,693
ದಕ್ಷಿಣ ಆಫ್ರಿಕಾ: 711,195
ಇರಾನ್: 617,715

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+