ಕೊವಿಡ್ 19 ಅಂಕಿ ಅಂಶ: ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ

ಬೆಂಗಳೂರು, ನ. 25: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 6 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 41,686,335 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 43,104,398 ಪ್ರಕರಣಗಳು ಮುಕ್ತಾಯಗೊಂಡಿವೆ. ಟಾಪ್ 10ರಲ್ಲಿರುವ ಎಲ್ಲಾ ದೇಶಗಳಲ್ಲಿ ಕನಿಷ್ಠ 10 ಲಕ್ಷ ಸೋಂಕಿತರಿದ್ದಾರೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 92,22,217ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 44,376 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 481 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,34,699ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ನವೆಂಬರ್ 25ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ನವೆಂಬರ್ 25ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 60,255,050ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,418,063ಕ್ಕೇರಿದೆ. ಒಟ್ಟಾರೆ, 41,686,335ಮಂದಿ ಗುಣಮುಖರಾಗಿದ್ದಾರೆ. ಒಟ್ಟು 17,150,652ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 103,557 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 43,104,398 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 12,958,805ಪ್ರಕರಣಗಳು
ಭಾರತ: 9,225,045
ಬ್ರೆಜಿಲ್: 6,121,449
ಫ್ರಾನ್ಸ್: 2,162,503
ರಷ್ಯಾ: 2,153,815
ಸ್ಪೇನ್: 1,614,126
ಯುಕೆ: 1,538,794
ಇಟಲಿ: 1,455,022
ಅರ್ಜೆಂಟೀನಾ: 1,381,795
ಕೊಲಂಬಿಯಾ: 1,262,494

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 265,986
ಬ್ರೆಜಿಲ್: 170,179
ಭಾರತ: 134,779
ಮೆಕ್ಸಿಕೋ: 102,739
ಯುಕೆ: 55,838
ಇಟಲಿ: 51,306
ಫ್ರಾನ್ಸ್: 50,237
ಇರಾನ್: 46,207
ಸ್ಪೇನ್: 43,668
ಪೆರು: 35,685

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 8,643,568
ಯುಎಸ್ಎ: 7,640,552
ಬ್ರೆಜಿಲ್: 5,445,095
ರಷ್ಯಾ: 1,660,419
ಅರ್ಜೆಂಟೀನಾ: 1,210,634
ಕೊಲಂಬಿಯಾ: 1,167,857
ಪೆರು: 882,600
ಮೆಕ್ಸಿಕೋ: 791,516
ದಕ್ಷಿಣ ಆಫ್ರಿಕಾ: 716,444
ಇರಾನ್: 625,606

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+