ಕೊವಿಡ್ 19: ಯಾವ ದೇಶದಲ್ಲಿ ಎಷ್ಟು ಮಂದಿ ಚೇತರಿಕೆ?

ಬೆಂಗಳೂರು, ನ. 26: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 6 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 42,183,944ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 43,614,192 ಪ್ರಕರಣಗಳು ಮುಕ್ತಾಯಗೊಂಡಿವೆ. ಟಾಪ್ 10ರಲ್ಲಿರುವ ಎಲ್ಲಾ ದೇಶಗಳಲ್ಲಿ ಕನಿಷ್ಠ 10 ಲಕ್ಷ ಸೋಂಕಿತರಿದ್ದಾರೆ. ರಷ್ಯಾ ಸೋಂಕಿತರ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 92,66,706ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 50 ಸಾವಿರ ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 524 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,35,223ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ನವೆಂಬರ್ 26ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ನವೆಂಬರ್ 26ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 60,894,524ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,430,248ಕ್ಕೇರಿದೆ. ಒಟ್ಟಾರೆ, 42,183,944ಮಂದಿ ಗುಣಮುಖರಾಗಿದ್ದಾರೆ. ಒಟ್ಟು 17,280,332ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 104,577 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 43,614,192 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 13,145,225ಪ್ರಕರಣಗಳು
ಭಾರತ: 9,269,861
ಬ್ರೆಜಿಲ್: 6,166,898
ರಷ್ಯಾ: 2,187,990
ಫ್ರಾನ್ಸ್: 2,170,097
ಸ್ಪೇನ್: 1,622,632
ಯುಕೆ: 1,557,007
ಇಟಲಿ: 1,480,874
ಅರ್ಜೆಂಟೀನಾ: 1,390,388
ಕೊಲಂಬಿಯಾ: 1,270,991

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 268,364
ಬ್ರೆಜಿಲ್: 170,799
ಭಾರತ: 135,296
ಮೆಕ್ಸಿಕೋ: 103,597
ಯುಕೆ: 56,533
ಇಟಲಿ: 52,028
ಫ್ರಾನ್ಸ್: 50,618
ಇರಾನ್: 46,689
ಸ್ಪೇನ್: 44,037
ಪೆರು: 35,727

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 8,680,739
ಯುಎಸ್ಎ: 7,808,815
ಬ್ರೆಜಿಲ್: 5,512,847
ರಷ್ಯಾ: 1,685,492
ಅರ್ಜೆಂಟೀನಾ: 1,217,284
ಕೊಲಂಬಿಯಾ: 1,174,959
ಪೆರು: 884,747
ಮೆಕ್ಸಿಕೋ: 798,037
ದಕ್ಷಿಣ ಆಫ್ರಿಕಾ: 716,444
ಇರಾನ್: 633,275

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+