ಕೊವಿಡ್ 19: ಭಾರತದಲ್ಲಿಗುಣಮುಖರಾದವರ ಸಂಖ್ಯೆ ಎಷ್ಟು?

ಬೆಂಗಳೂರು, ನ. 26: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 6.1 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 42,539,601ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 43,980,572 ಪ್ರಕರಣಗಳು ಮುಕ್ತಾಯಗೊಂಡಿವೆ. ಟಾಪ್ 10ರಲ್ಲಿರುವ ಎಲ್ಲಾ ದೇಶಗಳಲ್ಲಿ ಕನಿಷ್ಠ 10 ಲಕ್ಷ ಸೋಂಕಿತರಿದ್ದಾರೆ. ರಷ್ಯಾ ಸೋಂಕಿತರ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 93,09,788ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 43,082 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 492 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,35,715ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ನವೆಂಬರ್ 26ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ನವೆಂಬರ್ 27ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 61,481,616ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,440,971ಕ್ಕೇರಿದೆ. ಒಟ್ಟಾರೆ, 42,539,601ಮಂದಿ ಗುಣಮುಖರಾಗಿದ್ದಾರೆ. ಒಟ್ಟು 17,501,044ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 105,012 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 43,980,572 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 13,254,712ಪ್ರಕರಣಗಳು
ಭಾರತ: 9,314,017
ಬ್ರೆಜಿಲ್: 6,204,570
ರಷ್ಯಾ: 2,215,533
ಫ್ರಾನ್ಸ್: 2,183,660
ಸ್ಪೇನ್: 1,637,844
ಯುಕೆ: 1,574,562
ಇಟಲಿ: 1,509,875
ಅರ್ಜೆಂಟೀನಾ: 1,399,431
ಕೊಲಂಬಿಯಾ: 1,280,487

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 269,644
ಬ್ರೆಜಿಲ್: 171,497
ಭಾರತ: 135,796
ಮೆಕ್ಸಿಕೋ: 103,597
ಯುಕೆ: 57,031
ಇಟಲಿ: 52,850
ಫ್ರಾನ್ಸ್: 50,957
ಇರಾನ್: 47,095
ಸ್ಪೇನ್: 44,374
ಅರ್ಜೆಂಟೀನಾ: 37,941

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 8,721,439
ಯುಎಸ್ಎ: 7,852,042
ಬ್ರೆಜಿಲ್: 5,528,599
ರಷ್ಯಾ: 1,712,174
ಅರ್ಜೆಂಟೀನಾ: 1,226,662
ಕೊಲಂಬಿಯಾ: 1,181,753
ಪೆರು: 887,019
ಮೆಕ್ಸಿಕೋ: 803,581
ದಕ್ಷಿಣ ಆಫ್ರಿಕಾ: 716,444
ಇರಾನ್: 640,065

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+