ಕೊವಿಡ್ 19: ಭಾರತದಲ್ಲಿ ಚೇತರಿಕೆ ಕಂಡವರ ಸಂಖ್ಯೆ ಎಷ್ಟು?

ಬೆಂಗಳೂರು, ನ. 29: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 6.1 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 43,311,868ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 44,772,412 ಪ್ರಕರಣಗಳು ಮುಕ್ತಾಯಗೊಂಡಿವೆ. ಟಾಪ್ 10ರಲ್ಲಿರುವ ಎಲ್ಲಾ ದೇಶಗಳಲ್ಲಿ ಕನಿಷ್ಠ 10 ಲಕ್ಷ ಸೋಂಕಿತರಿದ್ದಾರೆ. ರಷ್ಯಾ ಸೋಂಕಿತರ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 93,92,920ಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 41,810 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 496 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,36,696ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ನವೆಂಬರ್ 29ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ನವೆಂಬರ್ 29ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 62,692,737ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,460,544ಕ್ಕೇರಿದೆ. ಒಟ್ಟಾರೆ, 43,311,868ಮಂದಿ ಗುಣಮುಖರಾಗಿದ್ದಾರೆ. ಒಟ್ಟು 17,920,325ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 105,271 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 44,772,412 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 13,610,357ಪ್ರಕರಣಗಳು
ಭಾರತ: 9,393,039
ಬ್ರೆಜಿಲ್: 6,290,272
ರಷ್ಯಾ: 2,269,316
ಫ್ರಾನ್ಸ್: 2,208,699
ಸ್ಪೇನ್: 1,646,192
ಯುಕೆ: 1,605,172
ಇಟಲಿ: 1,564,532
ಅರ್ಜೆಂಟೀನಾ: 1,413,375
ಕೊಲಂಬಿಯಾ: 1,299,613

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 272,254
ಬ್ರೆಜಿಲ್: 172,637
ಭಾರತ: 136,733
ಮೆಕ್ಸಿಕೋ: 105,459
ಯುಕೆ: 58,030
ಇಟಲಿ: 54,363
ಫ್ರಾನ್ಸ್: 52,127
ಇರಾನ್: 47,874
ಸ್ಪೇನ್: 44,668
ಅರ್ಜೆಂಟೀನಾ: 38,322

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 8,802,267
ಯುಎಸ್ಎ: 8,041,239
ಬ್ರೆಜಿಲ್: 5,562,539
ರಷ್ಯಾ: 1,761,457
ಅರ್ಜೆಂಟೀನಾ: 1,242,877
ಕೊಲಂಬಿಯಾ: 1,197,204
ಪೆರು: 891,004
ಮೆಕ್ಸಿಕೋ: 813,254
ದಕ್ಷಿಣ ಆಫ್ರಿಕಾ: 723,347
ಇರಾನ್: 658,292

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+