ಕೊವಿಡ್ 19 infographics: ಭಾರತದಲ್ಲಿ 55 ಲಕ್ಷ ಮಂದಿ ಗುಣಮುಖ
ಬೆಂಗಳೂರು, ಅ.4: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 3.5 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 26,167,267ಕೋಟಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 27,206,077 ಪ್ರಕರಣಗಳು ಮುಕ್ತಾಯಗೊಂಡಿವೆ.
ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 62 ಲಕ್ಷದ ಗಡಿ ದಾಟಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 75,829 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 940 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,01,782ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಅಕ್ಟೋಬರ್ 04ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ.

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು
ಅಕ್ಟೋಬರ್ 04ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 35,182,648 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,038,810ಕ್ಕೇರಿದೆ. ಒಟ್ಟಾರೆ, 26,167,267ಮಂದಿ ಗುಣಮುಖರಾಗಿದ್ದಾರೆ. ಒಟ್ಟು 7,976,571 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 66,287 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 27,206,077 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 7,601,182 ಪ್ರಕರಣಗಳು
ಭಾರತ: 6,553,027
ಬ್ರೆಜಿಲ್: 4,906,833
ರಷ್ಯಾ: 1,215,001
ಕೊಲಂಬಿಯಾ: 848,147
ಪೆರು: 824,985
ಸ್ಪೇನ್: 810,807
ಅರ್ಜೆಂಟೀನಾ: 790,818
ಮೆಕ್ಸಿಕೋ: 757,953
ದಕ್ಷಿಣ ಆಫ್ರಿಕಾ: 679,716

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 214,280
ಬ್ರೆಜಿಲ್: 146,011
ಭಾರತ: 101,841
ಮೆಕ್ಸಿಕೋ: 78,880
ಯುಕೆ: 42,317
ಇಟಲಿ: 35,968
ಪೆರು: 32,665
ಫ್ರಾನ್ಸ್: 32,198
ಸ್ಪೇನ್: 32,086
ಇರಾನ್: 26,957

ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 5,509,966
ಯುಎಸ್ಎ: 4,818,768
ಬ್ರೆಜಿಲ್: 4,248,574
ರಷ್ಯಾ: 979,143
ಕೊಲಂಬಿಯಾ: 757,801
ಪೆರು: 700,868
ಅರ್ಜೆಂಟೀನಾ: 626,114
ದಕ್ಷಿಣ ಆಫ್ರಿಕಾ: 612,763
ಮೆಕ್ಸಿಕೋ: 545,530
ಚಿಲಿ: 440,881
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ












Click it and Unblock the Notifications