ಕೊವಿಡ್ 19: ದೇಶದಲ್ಲಿ 66 ಲಕ್ಷ ಸೋಂಕಿತರು, 55 ಲಕ್ಷ ಚೇತರಿಕೆ

ಬೆಂಗಳೂರು, ಅ.5: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 3.5 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 26,679,906ಕೋಟಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 27,722,888 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 66 ಲಕ್ಷದ ಗಡಿ ದಾಟಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 74,442 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 903 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,02,685ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಅಕ್ಟೋಬರ್ 05ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ.

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಅಕ್ಟೋಬರ್ 05ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 35,470,076 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,042,982ಕ್ಕೇರಿದೆ. ಒಟ್ಟಾರೆ, 26,679,906ಮಂದಿ ಗುಣಮುಖರಾಗಿದ್ದಾರೆ. ಒಟ್ಟು 7,747,188 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 66,522 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 27,722,888 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 7,638,596 ಪ್ರಕರಣಗಳು
ಭಾರತ: 6,641,789
ಬ್ರೆಜಿಲ್: 4,915,289
ರಷ್ಯಾ: 1,225,889
ಕೊಲಂಬಿಯಾ: 855,052
ಪೆರು: 828,169
ಸ್ಪೇನ್: 810,807
ಅರ್ಜೆಂಟೀನಾ: 798,486
ಮೆಕ್ಸಿಕೋ: 761,665
ದಕ್ಷಿಣ ಆಫ್ರಿಕಾ: 681,289

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 214,629
ಬ್ರೆಜಿಲ್: 146,375
ಭಾರತ: 102,952
ಮೆಕ್ಸಿಕೋ: 79,088
ಯುಕೆ: 42,350
ಇಟಲಿ: 35,986
ಪೆರು: 32,742
ಫ್ರಾನ್ಸ್: 32,230
ಸ್ಪೇನ್: 32,086
ಇರಾನ್: 27,192

Recommended Video

    DKS ಮನೆ ಮೇಲೆ ನಡೆದ ದಾಳಿಯ ಹಿಂದಿದೆಯೇ Congress ಒಳಸಂಚು? | Oneindia Kannada
    ಗುಣಮುಖರಾದವರು ಟಾಪ್ 10 ದೇಶ

    ಗುಣಮುಖರಾದವರು ಟಾಪ್ 10 ದೇಶ

    ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
    ಭಾರತ: ಗುಣಮುಖರಾದವರ ಸಂಖ್ಯೆ: 5,608,761
    ಯುಎಸ್ಎ: 4,849,539
    ಬ್ರೆಜಿಲ್: 4,263,208
    ರಷ್ಯಾ: 982,324
    ಕೊಲಂಬಿಯಾ: 761,674
    ಪೆರು: 706,223
    ಅರ್ಜೆಂಟೀನಾ: 636,672
    ದಕ್ಷಿಣ ಆಫ್ರಿಕಾ: 614,781
    ಮೆಕ್ಸಿಕೋ: 550,053
    ಚಿಲಿ: 442,070

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+