ಕೊವಿಡ್ 19: ವಿಶ್ವದೆಲ್ಲೆಡೆ ಒಟ್ಟಾರೆ 26,909,712 ಮಂದಿ ಚೇತರಿಕೆ
ಬೆಂಗಳೂರು, ಅ.6: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 3.5 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 26,909,712 ಕೋಟಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 27,959,537 ಪ್ರಕರಣಗಳು ಮುಕ್ತಾಯಗೊಂಡಿವೆ.
ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 66 ಲಕ್ಷದ ಗಡಿ ದಾಟಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 61,267 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 884 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,03,569ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಅಕ್ಟೋಬರ್ 06ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ.

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು
ಅಕ್ಟೋಬರ್ 06ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 35,787,301 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,049,825ಕ್ಕೇರಿದೆ. ಒಟ್ಟಾರೆ, 26,909,712ಮಂದಿ ಗುಣಮುಖರಾಗಿದ್ದಾರೆ. ಒಟ್ಟು 7,827,764 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 66,984 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 27,959,537 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 7,681,202 ಪ್ರಕರಣಗಳು
ಭಾರತ: 6,687,247
ಬ್ರೆಜಿಲ್: 4,940,499
ರಷ್ಯಾ: 1,237,504
ಕೊಲಂಬಿಯಾ: 862,158
ಸ್ಪೇನ್: 852,838
ಪೆರು: 829,999
ಅರ್ಜೆಂಟೀನಾ: 809,728
ಮೆಕ್ಸಿಕೋ: 789,780
ದಕ್ಷಿಣ ಆಫ್ರಿಕಾ: 682,215

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 215,096
ಬ್ರೆಜಿಲ್: 146,773
ಭಾರತ: 103,629
ಮೆಕ್ಸಿಕೋ: 81,877
ಯುಕೆ: 42,369
ಇಟಲಿ: 36,002
ಪೆರು: 32,834
ಫ್ರಾನ್ಸ್: 32,299
ಸ್ಪೇನ್: 32,225
ಇರಾನ್: 27,419

ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 5,662,490
ಯುಎಸ್ಎ: 4,895,685
ಬ್ರೆಜಿಲ್: 4,295,302
ರಷ್ಯಾ: 988,576
ಕೊಲಂಬಿಯಾ: 766,300
ಪೆರು: 712,888
ಅರ್ಜೆಂಟೀನಾ: 649,017
ದಕ್ಷಿಣ ಆಫ್ರಿಕಾ: 615,684
ಮೆಕ್ಸಿಕೋ: 553,937
ಚಿಲಿ: 443,453












Click it and Unblock the Notifications