ಕೊವಿಡ್ 19: ಭಾರತದಲ್ಲಿ 69 ಲಕ್ಷ ಮಂದಿ ಸೋಂಕಿತರು, 59 ಲಕ್ಷ ಚೇತರಿಕೆ

ಬೆಂಗಳೂರು, ಅ.8: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 3.6 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 27,553,505 ಕೋಟಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 28,617,144ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 69 ಲಕ್ಷದ ಗಡಿ ದಾಟಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 78, 524 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 971 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,05,526ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಅಕ್ಟೋಬರ್ 08ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 7,793,305 ಪ್ರಕರಣಗಳು
ಭಾರತ: 6,902,775
ಬ್ರೆಜಿಲ್: 5,006,528
ರಷ್ಯಾ: 1,260,112
ಕೊಲಂಬಿಯಾ: 877,683
ಸ್ಪೇನ್: 872,276
ಅರ್ಜೆಂಟೀನಾ: 840,915
ಪೆರು: 835,662
ಮೆಕ್ಸಿಕೋ: 799,188
ದಕ್ಷಿಣ ಆಫ್ರಿಕಾ: 685,155

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 217,163
ಬ್ರೆಜಿಲ್: 148,449
ಭಾರತ: 106,534
ಮೆಕ್ಸಿಕೋ: 82,726
ಯುಕೆ: 42,592
ಇಟಲಿ: 36,083
ಪೆರು: 33,009
ಸ್ಪೇನ್: 32,486
ಫ್ರಾನ್ಸ್: 32,521
ಇರಾನ್: 27,888

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 217,163
ಬ್ರೆಜಿಲ್: 148,449
ಭಾರತ: 106,534
ಮೆಕ್ಸಿಕೋ: 82,726
ಯುಕೆ: 42,592
ಇಟಲಿ: 36,083
ಪೆರು: 33,009
ಸ್ಪೇನ್: 32,486
ಫ್ರಾನ್ಸ್: 32,521
ಇರಾನ್: 27,888

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 5,901,710
ಯುಎಸ್ಎ: 4,998,515
ಬ್ರೆಜಿಲ್: 4,391,424
ರಷ್ಯಾ: 1,002,329
ಕೊಲಂಬಿಯಾ: 773,973
ಪೆರು: 723,606
ಅರ್ಜೆಂಟೀನಾ: 670,725
ದಕ್ಷಿಣ ಆಫ್ರಿಕಾ: 618,127
ಮೆಕ್ಸಿಕೋ: 560,895
ಚಿಲಿ: 448,710

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+