ಕೊವಿಡ್ 19 ಚೇತರಿಕೆ ಸಂಖ್ಯೆ: ಭಾರತದಲ್ಲಿ 59 ಲಕ್ಷ ಮಂದಿ ಅಮೆರಿಕದಲ್ಲಿ 50 ಲಕ್ಷ

ಬೆಂಗಳೂರು, ಅ.9: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 3.6 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 27,757,299 ಕೋಟಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 28,826,014 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 69, 06,152ಗಡಿ ದಾಟಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 70,496 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 964 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,06,490ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಅಕ್ಟೋಬರ್ 09ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ.

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಅಕ್ಟೋಬರ್ 09ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 36,905,004 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,068,715 ಕ್ಕೇರಿದೆ. ಒಟ್ಟಾರೆ, 27,757,299 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 8,078,990 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 68,107 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 28,826,014 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 7,842,831 ಪ್ರಕರಣಗಳು
ಭಾರತ: 6,946,598
ಬ್ರೆಜಿಲ್: 5,029,539
ರಷ್ಯಾ: 1,272,238
ಕೊಲಂಬಿಯಾ: 886,179
ಸ್ಪೇನ್: 884,381
ಅರ್ಜೆಂಟೀನಾ: 856,369
ಪೆರು: 838,614
ಮೆಕ್ಸಿಕೋ: 804,488
ದಕ್ಷಿಣ ಆಫ್ರಿಕಾ: 686,891

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 217,857
ಬ್ರೆಜಿಲ್: 149,034
ಭಾರತ: 106,925
ಮೆಕ್ಸಿಕೋ: 83,096
ಯುಕೆ: 42,679
ಇಟಲಿ: 36,111
ಪೆರು: 33,098
ಸ್ಪೇನ್: 32,688
ಫ್ರಾನ್ಸ್: 32,521
ಇರಾನ್: 28,098

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 5,946,371
ಯುಎಸ್ಎ: 5,026,952
ಬ್ರೆಜಿಲ್: 4,414,564
ರಷ್ಯಾ: 1,009,421
ಕೊಲಂಬಿಯಾ: 777,658
ಪೆರು: 728,216
ಅರ್ಜೆಂಟೀನಾ: 684,844
ದಕ್ಷಿಣ ಆಫ್ರಿಕಾ: 618,771
ಮೆಕ್ಸಿಕೋ: 583,603
ಚಿಲಿ: 450,297

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+