ಕೊವಿಡ್ 19 ಚೇತರಿಕೆ ಸಂಖ್ಯೆ: ಭಾರತದಲ್ಲಿ70 ಲಕ್ಷ, ಅಮೆರಿಕದಲ್ಲಿ 79 ಲಕ್ಷ

ಬೆಂಗಳೂರು, ಅ.11: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 3.7 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 28,156,273 ಕೋಟಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 29,234,656 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 70,53,807 ಗಡಿ ದಾಟಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 74,383 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 918 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,08,334ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಅಕ್ಟೋಬರ್ 11ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಅಕ್ಟೋಬರ್ 11ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 37,520,970 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,078,383ಕ್ಕೇರಿದೆ. ಒಟ್ಟಾರೆ, 28,156,273 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 8,286,314 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 68,107 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 29,234,656ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 7,945,505 ಪ್ರಕರಣಗಳು
ಭಾರತ: 7,053,806
ಬ್ರೆಜಿಲ್: 5,091,840
ರಷ್ಯಾ: 1,298,718
ಕೊಲಂಬಿಯಾ: 902,747
ಸ್ಪೇನ್: 890,367
ಅರ್ಜೆಂಟೀನಾ: 883,882
ಪೆರು: 846,088
ಮೆಕ್ಸಿಕೋ: 814,328
ದಕ್ಷಿಣ ಆಫ್ರಿಕಾ: 718,873

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 219,282
ಬ್ರೆಜಿಲ್: 150,236
ಭಾರತ: 108,371
ಮೆಕ್ಸಿಕೋ: 83,642
ಯುಕೆ: 42,760
ಇಟಲಿ: 36,140
ಪೆರು: 33,223
ಸ್ಪೇನ್: 32,929
ಫ್ರಾನ್ಸ್: 32,637
ಇರಾನ್: 28,544

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 6,077,976
ಯುಎಸ್ಎ: 5,089,842
ಬ್ರೆಜಿಲ್: 4,453,722
ರಷ್ಯಾ: 1,020,442
ಕೊಲಂಬಿಯಾ: 783,131
ಪೆರು: 738,189
ಅರ್ಜೆಂಟೀನಾ: 709,464
ದಕ್ಷಿಣ ಆಫ್ರಿಕಾ: 622,153
ಮೆಕ್ಸಿಕೋ: 591,150
ಚಿಲಿ: 452,054

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+