ಕೊವಿಡ್ 19 ಸೋಂಕು: ಜಾಗತಿಕವಾಗಿ ಒಟ್ಟಾರೆ 28,374,461 ಚೇತರಿಕೆ

ಬೆಂಗಳೂರು, ಅ.12: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 3.7 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 28,374,461 ಕೋಟಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 29,456,302 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 71 ಲಕ್ಷ ಗಡಿ ದಾಟಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 66, 732 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 816 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,09,150ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಅಕ್ಟೋಬರ್ 12ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಅಕ್ಟೋಬರ್ 12ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 37,785,601 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,081,841ಕ್ಕೇರಿದೆ. ಒಟ್ಟಾರೆ, 28,374,461 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 8,329,299 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 68,773 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 29,456,302 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 7,991,998 ಪ್ರಕರಣಗಳು
ಭಾರತ: 7,120,538
ಬ್ರೆಜಿಲ್: 5,094,979
ರಷ್ಯಾ: 1,312,310
ಕೊಲಂಬಿಯಾ: 911,316
ಅರ್ಜೆಂಟೀನಾ: 894,206
ಸ್ಪೇನ್: 890,367
ಪೆರು: 849,371
ಮೆಕ್ಸಿಕೋ: 817,503
ದಕ್ಷಿಣ ಆಫ್ರಿಕಾ: 734,974

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 219,695
ಬ್ರೆಜಿಲ್: 150,506
ಭಾರತ: 109,184
ಮೆಕ್ಸಿಕೋ: 83,781
ಯುಕೆ: 42,825
ಇಟಲಿ: 36,166
ಪೆರು: 33,305
ಸ್ಪೇನ್: 32,929
ಫ್ರಾನ್ಸ್: 32,683
ಇರಾನ್: 28,544

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 6,149,535
ಯುಎಸ್ಎ: 5,128,162
ಬ್ರೆಜಿಲ್: 4,470,165
ರಷ್ಯಾ: 1,024,235
ಕೊಲಂಬಿಯಾ: 789,787
ಪೆರು: 743,969
ಅರ್ಜೆಂಟೀನಾ: 721,380
ದಕ್ಷಿಣ ಆಫ್ರಿಕಾ: 623,765
ಮೆಕ್ಸಿಕೋ: 594,180
ಚಿಲಿ: 453,352

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+