ಕೊವಿಡ್ 19: ಭಾರತದಲ್ಲಿ 71 ಲಕ್ಷ ಸೋಂಕು, 62 ಲಕ್ಷ ಚೇತರಿಕೆ

ಬೆಂಗಳೂರು, ಅ.13: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 3.8 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 28,637,375 ಕೋಟಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 29,723,792 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 71,75,881 ಗಡಿ ದಾಟಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 55, 342 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 706 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,09,856 ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಅಕ್ಟೋಬರ್ 13ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಅಕ್ಟೋಬರ್ 13ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 38,100,378 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,086,417ಕ್ಕೇರಿದೆ. ಒಟ್ಟಾರೆ, 28,637,375 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 8,376,586 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 69,206 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 29,723,792 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,038,391ಪ್ರಕರಣಗಳು
ಭಾರತ: 7,177,783
ಬ್ರೆಜಿಲ್: 5,103,408
ರಷ್ಯಾ: 1,326,178
ಕೊಲಂಬಿಯಾ: 919,083
ಸ್ಪೇನ್: 918,223
ಅರ್ಜೆಂಟೀನಾ: 903,730
ಪೆರು: 851,171
ಮೆಕ್ಸಿಕೋ: 821,045
ಫ್ರಾನ್ಸ್: 743,479

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 220,021
ಬ್ರೆಜಿಲ್: 150,709
ಭಾರತ: 109,917
ಮೆಕ್ಸಿಕೋ: 83,945
ಯುಕೆ: 42,875
ಇಟಲಿ: 36,205
ಪೆರು: 33,357
ಸ್ಪೇನ್: 33,124
ಫ್ರಾನ್ಸ್: 32,779
ಇರಾನ್: 29,070

Recommended Video

    Chinaದು ಯಾಕೋ ಅತಿ ಆಯ್ತು ಎಂದ Rajnath singh | Oneindia Kannada
    ಗುಣಮುಖರಾದವರು ಟಾಪ್ 10 ದೇಶ

    ಗುಣಮುಖರಾದವರು ಟಾಪ್ 10 ದೇಶ

    ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
    ಭಾರತ: ಗುಣಮುಖರಾದವರ ಸಂಖ್ಯೆ: 6,227,295
    ಯುಎಸ್ಎ: 5,185,991
    ಬ್ರೆಜಿಲ್: 4,495,269
    ರಷ್ಯಾ: 1,031,785
    ಕೊಲಂಬಿಯಾ: 798,396
    ಪೆರು: 748,097
    ಅರ್ಜೆಂಟೀನಾ: 732,582
    ದಕ್ಷಿಣ ಆಫ್ರಿಕಾ: 624,659
    ಮೆಕ್ಸಿಕೋ: 597,991
    ಚಿಲಿ: 454,484

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+