ಕೊವಿಡ್ 19 ಸೋಂಕು: ಭಾರತದಲ್ಲಿ 72 ಲಕ್ಷ ಸೋಂಕು, 63 ಲಕ್ಷ ಚೇತರಿಕೆ

ಬೆಂಗಳೂರು, ಅ.14: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 3.8 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 28,891,041 ಕೋಟಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 29,983,165 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 72,39,390 ಗಡಿ ದಾಟಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 63,509 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 730 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,10,586ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಅಕ್ಟೋಬರ್ 14ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಅಕ್ಟೋಬರ್ 14ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 38,435,977ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,092,124ಕ್ಕೇರಿದೆ. ಒಟ್ಟಾರೆ, 28,891,041 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 8,452,812 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 70,140 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 29,983,165 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,094,879ಪ್ರಕರಣಗಳು
ಭಾರತ: 7,244,024
ಬ್ರೆಜಿಲ್: 5,114,823
ರಷ್ಯಾ: 1,340,409
ಸ್ಪೇನ್: 925,341
ಕೊಲಂಬಿಯಾ: 924,098
ಅರ್ಜೆಂಟೀನಾ: 917,035
ಪೆರು: 853,974
ಮೆಕ್ಸಿಕೋ: 825,340
ಫ್ರಾನ್ಸ್: 756,472

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 220,939
ಬ್ರೆಜಿಲ್: 151,063
ಭಾರತ: 110,686
ಮೆಕ್ಸಿಕೋ: 84,420
ಯುಕೆ: 43,018
ಇಟಲಿ: 36,246
ಪೆರು: 33,419
ಸ್ಪೇನ್: 33,204
ಫ್ರಾನ್ಸ್: 32,779
ಇರಾನ್: 29,349

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 6,304,748
ಯುಎಸ್ಎ: 5,227,718
ಬ್ರೆಜಿಲ್: 4,526,975
ರಷ್ಯಾ: 1,039,705
ಕೊಲಂಬಿಯಾ: 806,703
ಪೆರು: 753,959
ಅರ್ಜೆಂಟೀನಾ: 742,235
ದಕ್ಷಿಣ ಆಫ್ರಿಕಾ: 625,574
ಮೆಕ್ಸಿಕೋ: 601,571
ಚಿಲಿ: 456,499

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+