ಕೊವಿಡ್ 19 ಸೋಂಕು: ಭಾರತದಲ್ಲಿ 73 ಲಕ್ಷ ಸೋಂಕು, 63 ಲಕ್ಷ ಚೇತರಿಕೆ

ಬೆಂಗಳೂರು, ಅ.15: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 3.8 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 29,168,559 ಕೋಟಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 30,266,704 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 73,07,098 ಗಡಿ ದಾಟಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 67,708 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 730 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,11,266ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಅಕ್ಟೋಬರ್ 15ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಅಕ್ಟೋಬರ್ 15ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 38,833,109 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,098,145ಕ್ಕೇರಿದೆ. ಒಟ್ಟಾರೆ, 29,168,559 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 8,566,405 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 70,604 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 30,266,704 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,156,124ಪ್ರಕರಣಗಳು
ಭಾರತ: 7,309,164
ಬ್ರೆಜಿಲ್: 5,141,498
ರಷ್ಯಾ: 1,354,163
ಸ್ಪೇನ್: 937,311
ಅರ್ಜೆಂಟೀನಾ: 931,967
ಕೊಲಂಬಿಯಾ: 930,159
ಪೆರು: 856,951
ಮೆಕ್ಸಿಕೋ: 829,396
ಫ್ರಾನ್ಸ್: 779,063

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 221,895
ಬ್ರೆಜಿಲ್: 151,779
ಭಾರತ: 111,337
ಮೆಕ್ಸಿಕೋ: 84,898
ಯುಕೆ: 43,155
ಇಟಲಿ: 36,289
ಪೆರು: 33,512
ಸ್ಪೇನ್: 33,413
ಫ್ರಾನ್ಸ್: 33,037
ಇರಾನ್: 29,605

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 6,383,441
ಯುಎಸ್ಎ: 5,280,004
ಬ್ರೆಜಿಲ್: 4,568,813
ರಷ್ಯಾ: 1,048,097
ಕೊಲಂಬಿಯಾ: 816,667
ಪೆರು: 759,597
ಅರ್ಜೆಂಟೀನಾ: 751,146
ದಕ್ಷಿಣ ಆಫ್ರಿಕಾ: 626,898
ಮೆಕ್ಸಿಕೋ: 603,827
ಚಿಲಿ: 458,073

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+