ಕೊವಿಡ್ 19: ಭಾರತದಲ್ಲಿ ಒಟ್ಟು 6,453,054 ಮಂದಿ ಚೇತರಿಕೆ

ಬೆಂಗಳೂರು, ಅ.16: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 3.9 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 29,422,411 ಕೋಟಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 30,526,596 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 73,07,098 ಗಡಿ ದಾಟಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 63,371 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 895 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,12,161ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಅಕ್ಟೋಬರ್ 15ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಅಕ್ಟೋಬರ್ 15ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 39,261,100 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,104,185ಕ್ಕೇರಿದೆ. ಒಟ್ಟಾರೆ, 29,422,411 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 8,734,504 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 70,958 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 30,526,596 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,219,831ಪ್ರಕರಣಗಳು
ಭಾರತ: 7,372,394
ಬ್ರೆಜಿಲ್: 5,170,996
ರಷ್ಯಾ: 1,369,313
ಸ್ಪೇನ್: 972,958
ಅರ್ಜೆಂಟೀನಾ: 949,063
ಕೊಲಂಬಿಯಾ: 936,982
ಪೆರು: 859,740
ಮೆಕ್ಸಿಕೋ: 834,910
ಫ್ರಾನ್ಸ್: 809,684

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 222,781
ಬ್ರೆಜಿಲ್: 152,513
ಭಾರತ: 112,214
ಮೆಕ್ಸಿಕೋ: 85,285
ಯುಕೆ: 43,293
ಇಟಲಿ: 36,372
ಪೆರು: 33,577
ಸ್ಪೇನ್: 33,553
ಫ್ರಾನ್ಸ್: 33,125
ಇರಾನ್: 29,870

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 6,453,054
ಯುಎಸ್ಎ: 5,320,747
ಬ್ರೆಜಿಲ್: 4,599,446
ರಷ್ಯಾ: 1,056,582
ಕೊಲಂಬಿಯಾ: 826,831
ಪೆರು: 764,750
ಅರ್ಜೆಂಟೀನಾ: 764,859
ದಕ್ಷಿಣ ಆಫ್ರಿಕಾ: 628,301
ಮೆಕ್ಸಿಕೋ: 608,188
ಚಿಲಿ: 459,536

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+