ಕೊವಿಡ್ 19: ಜಾಗತಿಕವಾಗಿ 40,023,720 ಪ್ರಕರಣ, 29,935,273 ಚೇತರಿಕೆ

ಬೆಂಗಳೂರು, ಅ.18: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 4 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 29,935,273 ಕೋಟಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 31,050,874 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 74,94,551 ಗಡಿ ದಾಟಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 61,871 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 1033 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,41,031ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಅಕ್ಟೋಬರ್ 18ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಅಕ್ಟೋಬರ್ 18ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 40,023,720 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,115,601ಕ್ಕೇರಿದೆ. ಒಟ್ಟಾರೆ, 29,935,273 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 8,972,846ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 72,001 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 31,050,874 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,343,244ಪ್ರಕರಣಗಳು
ಭಾರತ: 7,494,551
ಬ್ರೆಜಿಲ್: 5,224,362
ರಷ್ಯಾ: 1,399,334
ಸ್ಪೇನ್: 982,723
ಅರ್ಜೆಂಟೀನಾ: 979,119
ಕೊಲಂಬಿಯಾ: 952,371
ಫ್ರಾನ್ಸ್: 867,197
ಪೆರು: 865,549
ಮೆಕ್ಸಿಕೋ: 847,108

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 224,284
ಬ್ರೆಜಿಲ್: 153,690
ಭಾರತ: 114,064
ಮೆಕ್ಸಿಕೋ: 86,059
ಯುಕೆ: 43,579
ಇಟಲಿ: 36,474
ಸ್ಪೇನ್: 33,775
ಪೆರು: 33,702
ಫ್ರಾನ್ಸ್: 33,392
ಇರಾನ್: 30,375

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 6,597,209
ಯುಎಸ್ಎ: 5,432,457
ಬ್ರೆಜಿಲ್: 4,635,315
ರಷ್ಯಾ: 1,070,576
ಕೊಲಂಬಿಯಾ: 847,467
ಅರ್ಜೆಂಟೀನಾ: 791,174
ಪೆರು: 774,356
ದಕ್ಷಿಣ ಆಫ್ರಿಕಾ: 630,436
ಮೆಕ್ಸಿಕೋ: 615,680
ಚಿಲಿ: 462,712

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+